• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

ಪ್ರತಿಧ್ವನಿ by ಪ್ರತಿಧ್ವನಿ
February 15, 2026
in Top Story, ಕರ್ನಾಟಕ
0
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಸಮೀಪದ ಜಿಂದಾಲ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಡಿಕ್ಕಿಯಲ್ಲಿ ಐವರು ಮೃತಪಟ್ಟಿದ್ದಾರೆ.

ADVERTISEMENT
DK Shivakumar | ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಎಂದು ಡಿಕೆಶಿ ವಿರುದ್ಧ ಆಕ್ರೋಶ #pratidhvani

ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಪ್ರಕಾರ, ಅತೀವೇಗದಲ್ಲಿ ಸಂಚರಿಸುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರು ದಿಕ್ಕಿನಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭೀಕರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಮಾಹಿತಿ ನೀಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಕೆಂಪರಾಜು ಅವರು, ʼಕಾರು ಡಿವೈಡರ್ ಹಾರಿ ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗದ ಗಾಜುಗಳು ಒಡೆದು ಹೋಗಿದೆ. ಬಸ್‌ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆʼ ಎಂದು ವಿವರಿಸಿದ್ದಾರೆ.

podcast with P Muralidhar :ಕೆKJ. ಜಾರ್ಜ್ ಅವರು ಕನ್ನಡ ಬಳಸೋ ಶೈಲಿ ಎಲ್ಲರಿಗೂ ಇಷ್ಟ.. #pratidhvani #kjgeorge

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ 43 ಮಂದಿ ಪ್ರಯಾಣಿಕರಿದ್ದರು. ಗಾಯಗೊಂಡವರಿಗೆ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಪಘಾತಕ್ಕೀಡಾದ ಬಸ್ ಹುಬ್ಬಳ್ಳಿಯತ್ತ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

DkShivakumar on BJP: ಹಾವೇರಿ ಸಮಾವೇಶದಲ್ಲಿ ಬಿಜೆಪಿ ಪಾಳಯಕ್ಕೆ ಖಡಕ್ ಸಂದೇಶ ಕೊಟ್ಟ DK #pratidhvani

ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಘಟನೆ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accidentbusbus accidentDeathKSRTCksrtc bus accidentNelamangala
Previous Post

ಅಫ್ಘಾನಿಸ್ತಾನ ತಂಡದ ಈ ಸದಸ್ಯನಿಗೆ ಹೃದಯಾಘಾತ: ಆಸ್ಪತ್ರೆ ದಾಖಲು

Next Post

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada