• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

ಆರ್.ಚಂದ್ರು ನಿರ್ಮಾಣದ, ಡಾರ್ಲಿಂಗ್‌ ಕೃಷ್ಣ, ಪ್ರಕಾಶ್‌ ರಾಜ್‌ ಕಾಂಬೋ ಸಿನಿಮಾ ಇದು...

ಪ್ರತಿಧ್ವನಿ by ಪ್ರತಿಧ್ವನಿ
August 25, 2026
in ಕರ್ನಾಟಕ, ಸಿನಿಮಾ
0
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ
Share on WhatsAppShare on FacebookShare on Telegram

ADVERTISEMENT

“ತಾಜ್ ಮಹಲ್”, “ಚಾರ್ ಮಿನಾರ್”, “ಮೈಲಾರಿ” ಮುಂತಾದ ಚಿತ್ರಗಳ ನಿರ್ದೇಶಕರಾಗಿ ಕನ್ನಡಿಗರ ಮನ ಗೆದ್ದಿರುವ ಅರ್ ಚಂದ್ರು, “ಕಬ್ಜ” ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಭಾರತದಾದ್ಯಂತ ಹಾಗೂ ಭಾರತದಾಚೆಗೂ ಜನಪ್ರಿಯರಾದರು. ಪ್ರಸ್ತುತ ಆರ್ ಚಂದ್ರು, ತಮ್ಮದೇ ಆದ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿ, ಆ ಸಂಸ್ಥೆಯ ಮೊದಲ ಚಿತ್ರವಾಗಿ “ಫಾದರ್” ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

“ಲವ್ ಮಾಕ್ಟೇಲ್” ಸರಣಿಗಳು ಹಾಗೂ ಅನೇಕ ಜನಪ್ರಿಯ ಚಿತ್ರಗಳ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಡಾರ್ಲಿಂಗ್ ಕೃಷ್ಣ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. “ಫಾದರ್” ಅಪ್ಪ – ಮಗನ ಬಾಂಧವ್ಯದ ಚಿತ್ರವಾಗಿದ್ದು, ಪ್ರಕಾಶ್ ರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅಪ್ಪ – ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಮೋಹನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ದವಾಗಿರುವ ಬಹು ನಿರೀಕ್ಷಿತ “ಫಾದರ್” ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟೀಸರ್ ನೋಡುಗರ ಮನ ಗೆದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ನೋಡುವ ಕಾತುರತೆಯನ್ನು ಹೆಚ್ಚಿಸಿದೆ. ಟೀಸರ್ ಗೆ ಸಿಗುತ್ತಿರುವ ಪ್ರಶಂಸೆಗೆ ಚಿತ್ರತಂಡ ಖುಷಿಯಾಗಿದೆ.

‌‌‌‌‌‌‌ ‌ಚಿತ್ರವನ್ನು ತುಂಬಾ ಪ್ರೀತಿಯಿಂದ ಹಾಗೂ ಯಾವುದೇ ಕೊರೆತೆ ಬಾರದ ಹಾಗೆ ನಿರ್ಮಾಣ ಮಾಡುವ ಆರ್ ಚಂದ್ರು ಅವರ ನಿರ್ಮಾಣದಲ್ಲಿ ಹಾಗೂ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನೆ ಗೆದ್ದಿರುವ ಡಾರ್ಲಿಂಗ್ ಕೃಷ್ಣ – ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ ಬಿಡುಗಡೆಯಾಗಿರುವ ಟೀಸರ್, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದಕ್ಕೆ ಪೂರಕವಾಗಿ ಹೆಸರಾಂತ “ಮ್ಯಾಕೀಸ್” ಸಂಸ್ಥೆ ಈ ಚಿತ್ರದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ.

ಸದ್ಯದಲ್ಲೇ ಬಿಡುಗಡೆಯಾಗಲಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಹೇಗಿರಬಹುದು? ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಇದೊಂದು ಕೇವಲ ಚಿತ್ರವಾಗದೆ ಸಂಬಂಧಗಳೊಂದಿಗೆ ಪಯಣಿಸುವ ಭಾವನಾತ್ಮಕ ಅನುಭವವಾಗಲಿದೆ.

Previous Post

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

Next Post

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

Related Posts

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ
ಸಿನಿಮಾ

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

by ಪ್ರತಿಧ್ವನಿ
August 25, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ ಅವರ ಮದುವೆಗೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 29 ಮತ್ತು 30ರಂದು ಪಾವನಾ ಅವರೊಂದಿಗೆ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆ...

Read moreDetails
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

ಪೊಲೀಸ್‌ ಸಭೆಗಳಲ್ಲಿ ಆಸನ ತಾರತಮ್ಯ: ಜನರ ಪರ ಮೋಹನ್ ಕುಮಾರ್ ದಾನಪ್ಪ ಆಗ್ರಹ

August 25, 2026
Next Post
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!