• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in Top Story
0
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Share on WhatsAppShare on FacebookShare on Telegram

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಕೇರಳದ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಧಾರ್ಮಿಕ ಸಂಸ್ಥೆಗಳ ಆಸ್ತಿ ಮತ್ತು ವಿದೇಶಿ ನಿಧಿ ನಿಯಂತ್ರಣ ಕಾಯ್ದೆ (FCRA) ಕುರಿತು ಮಾತನಾಡುತ್ತಾ, ಕ್ರೈಸ್ತ ಸಂಸ್ಥೆಗಳು ಜನಸೇವೆಗಾಗಿ ತಮ್ಮ ಸಂಪತ್ತನ್ನು ಬಳಸುತ್ತಿವೆ ಎಂದು ಸಮರ್ಥಿಸಿದರು.

ADVERTISEMENT
Rahul Gandhi : ಅಣ್ಣನ ಮಾತಿಗೆ ಬಾಯಿ ಮೇಲೆ ಬೆರಳು ಇಟ್ಟು ಕೂತ ತಂಗಿ ಪ್ರಿಯಾಂಕಾ..!

“ಕ್ರೈಸ್ತರು ಸಮಾಜ ಸೇವೆ ಮಾಡುತ್ತಿಲ್ಲವೇ? ತಮ್ಮ ಸಂಪತ್ತನ್ನು ಜನರಿಗಾಗಿ ಬಳಸುತ್ತಿಲ್ಲವೇ?” ಎಂದು ಪ್ರಶ್ನಿಸಿದ ಅವರು, ಇದೇ ಹಿನ್ನೆಲೆ ದೇವಾಲಯಗಳಲ್ಲಿರುವ ಅಪಾರ ಪ್ರಮಾಣದ ಚಿನ್ನವನ್ನು ಕೂಡ ಸಾರ್ವಜನಿಕ ಉಪಯೋಗಕ್ಕೆ ಬಳಸಬೇಕೆಂದು ಅಭಿಪ್ರಾಯಪಟ್ಟರು.

ಯೋಗೇಶ್ ಗೌಡ ಕೊ**  ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ #pratidhvani

“ಚರ್ಚ್‌ಗಳು ಹಣವನ್ನು ಕೇವಲ ಸಂಗ್ರಹಿಸಿಟ್ಟುಕೊಳ್ಳುವುದಿಲ್ಲ. ಅದೇ ರೀತಿ ಅನೇಕ ದೇವಸ್ಥಾನಗಳಲ್ಲಿ ಟನ್‌ಗಟ್ಟಲೆ ಚಿನ್ನ ಸಂಗ್ರಹವಾಗಿದೆ. ಅದು ಜನರ ಹಿತಕ್ಕಾಗಿ ಬಳಕೆಯಾಗಬೇಕು” ಎಂದು ಅವರು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹಲವರು, ದೇವಾಲಯಗಳಿಗೆ ಭಕ್ತರು ನೀಡುವ ದಾನವು ಅವರ ನಂಬಿಕೆ ಮತ್ತು ಧಾರ್ಮಿಕ ಭಾವನೆಯ ಪ್ರತೀಕವಾಗಿದ್ದು, ಅದು ದೇವಾಲಯಗಳ ನಿರ್ವಹಣೆ ಮತ್ತು ಅಭಿವೃದ್ಧಿಗೆ ಮಾತ್ರ ಬಳಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ಭಕ್ತಿಯಿಂದ ನೀಡಿದ ದಾನಕ್ಕೆ ಇತರ ಸಮುದಾಯಗಳಿಗೆ ಹೇಗೆ ಹಕ್ಕು?” ಎಂಬ ಪ್ರಶ್ನೆಯನ್ನು ಕೂಡ ಉದ್ಘಾಟಿಸಿದ್ದಾರೆ.ಈ ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ಆಸ್ತಿಗಳ ಬಳಕೆ, ನಿಯಂತ್ರಣ ಮತ್ತು ಅದರ ಸಾಮಾಜಿಕ ಹೊಣೆಗಾರಿಕೆ ಕುರಿತ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದೆ.

Tags: FCRAKeralaPublicOpinionReligiousDebateTempleGold
Previous Post

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

Next Post

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada