• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

ರೆಬೆಲ್ ಸ್ಟಾರ್ ‌ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

ಪ್ರತಿಧ್ವನಿ by ಪ್ರತಿಧ್ವನಿ
August 14, 2026
in Top Story, ಕರ್ನಾಟಕ, ಸಿನಿಮಾ
0
‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್
Share on WhatsAppShare on FacebookShare on Telegram

ಬೆಂಗಳೂರು: ಬಾಕ್ಸ್ ಆಫೀಸ್ ಕಿಂಗ್, ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಂದ್ರೆನೇ ಸಿಲ್ವರ್ ಸ್ಕ್ರೀನ್ ಮೇಲೆ ಸುನಾಮಿ. ಕಳೆದ 7 ವರ್ಷಗಳಿಂದ ಡಿಜಿಟಲ್ ಲೋಕದಲ್ಲಿ ತಮ್ಮ ಸಾಮ್ರಾಜ್ಯದ ಮುದ್ರೆಯಂತಿದ್ದ ‘ಬಾಹುಬಲಿ’ಯ ಐಕಾನಿಕ್ ಪ್ರೊಫೈಲ್ ಪಿಕ್ಚರ್ ಅನ್ನು ಅಂತಿಮವಾಗಿ ಬದಲಾಯಿಸುವ ಮೂಲಕ ಪ್ರಭಾಸ್ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ!

ADVERTISEMENT
Vijayalakshmi darshan: ಒಂದು ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ #pratidhvani

ಮುಂಬರುವ ಬಹುನಿರೀಕ್ಷಿತ ‘ಫೌಜಿ’ ಚಿತ್ರದ ರಗಡ್ ಮತ್ತು ಪವರ್‌ಫುಲ್ ಹೊಸ ಲುಕ್‌ನೊಂದಿಗೆ ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳನ್ನು ರಿಫ್ರೆಶ್ ಮಾಡಿದ್ದು, ಕ್ಷಣಮಾತ್ರದಲ್ಲಿ ಇಂಟರ್ನೆಟ್ ಜಗತ್ತಿನಲ್ಲಿ ಬಿರುಗಾಳಿ ಎದ್ದಿದೆ.

ಅದರಲ್ಲೂ ಸ್ವಾತಂತ್ರ್ಯ ಮಾಸದ ಆರಂಭದಲ್ಲೇ ಈ ಬಿಗ್ ಅಪ್‌ಡೇಟ್ ಹೊರಬಂದಿರುವುದು ಸಿನಿಪ್ರಿಯರ ರೋಮಾಂಚನವನ್ನು ಡಬಲ್ ಮಾಡಿದೆ. ‘ಫೌಜಿ’ ಚಿತ್ರದ ದೇಶಭಕ್ತಿಯ ಹಿನ್ನೆಲೆಗೆ ಈ ಲುಕ್ ಅಚ್ಚುಕಟ್ಟಾಗಿ ಕನೆಕ್ಟ್ ಆಗಿದ್ದು, ಇದು ಕೇವಲ ಪ್ರೊಫೈಲ್ ಬದಲಾವಣೆ ಅಲ್ಲ… ಬಾಹುಬಲಿ ಯುಗದ ನಂತರ ಮತ್ತೊಂದು ಬ್ರಹ್ಮಾಂಡ ಯಶಸ್ಸಿನ ಮೈಲಿಗಲ್ಲು ಆರಂಭವಾಗುವುದರ ಸ್ಪಷ್ಟ ಮುನ್ಸೂಚನೆ ಎಂದು ಕೋಟ್ಯಂತರ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ಪ್ರಭಾಸ್ ಅವರ ಈ ಕಿಲ್ಲರ್ ಲುಕ್ ನೋಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ‘ಫೌಜಿ’ ಸಿನಿಮಾದ ಮೇಕಿಂಗ್, ಸ್ಕೇಲ್ ಮತ್ತು ಪ್ರಭಾಸ್ ಅವರ ಈ ಮಾಸ್ ಡೆಫಿನೇಷನ್ ಯಾವ ಮಟ್ಟಿಗಿರಲಿದೆ ಎಂಬುದಕ್ಕೆ ಈ ಡಿಪಿಯೇ ಸಾಕ್ಷಿ ಎಂದು ಗಾಸಿಪ್ ಗಲ್ಲಿಯಿಂದ ಹಿಡಿದು ದೊಡ್ಡ ದೊಡ್ಡ ಟ್ರೇಡ್ ಅನಲಿಸ್ಟ್‌ಗಳವರೆಗೆ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಪ್ರಪಂಚದಾದ್ಯಂತ ಇರುವ ಕೋಟ್ಯಂತರ ಫ್ಯಾನ್ಸ್‌ಗೆ ಎಂದೆಂದಿಗೂ ನಂಬರ್ ಒನ್ ಹೀರೊ ಆಗಿರುವ ಪ್ರಭಾಸ್, ಈಗ ‘ಫೌಜಿ’ಯಾಗಿ ಕಣಕ್ಕಿಳಿಯಲು ಕೌಂಟ್‌ಡೌನ್ ಶುರು ಮಾಡಿದ್ದು, ಈ ಹೊಸ ಚಾಪ್ಟರ್ ಇಂಡಿಯನ್ ಸಿನಿಮಾರಂಗದ ಬಾಕ್ಸ್ ಆಫೀಸ್ ಲೆಕ್ಕಾಚಾರವನ್ನೇ ಬದಲಿಸುವುದು ಖಚಿತ!

Previous Post

ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

Next Post

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

Related Posts

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು
ಕರ್ನಾಟಕ

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

by ಪ್ರತಿಧ್ವನಿ
August 14, 2026
0

ಬೆಂಗಳೂರು: ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ ಅವರು ನಿರ್ಮಿಸಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್...

Read moreDetails
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

August 14, 2026
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

August 14, 2026
ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

August 14, 2026
Next Post
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!