• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

FIR​​​​ ದಾಖಲಾಗುತ್ತಿದ್ದಂತೆ ಬಂಧನ ಭೀತಿ, ಶಾಸಕ ಮುನಿರತ್ನ ನಾಪತ್ತೆ!​​​​​​​

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಗುತ್ತಿಗೆದಾರ ಚೆಲುವರಾಜ್​​​ಗೆ Cheluvaraj ಜೀವ ಬೆದರಿಕೆ threat ಹಾಕಿದ್ದು ಅಲ್ಲದೇ, ಜಾತಿ ನಿಂದನೆ Caste abuse ಆರೋಪದಡಿ Accused ಆರ್​​.ಆರ್​​.ನಗರದ ಬಿಜೆಪಿ ಶಾಸಕ ಮುನಿರತ್ನ (BJP MLA Muniratna)ವಿರುದ್ಧ 2 FIR ದಾಖಲಾಗುತ್ತಿದ್ದಂತೆ, ಅವರು ನಾಪತ್ತೆಯಾಗಿದ್ದಾರೆ.

ADVERTISEMENT

ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುನಿರತ್ನಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಅವರ ಮೊಬೈಲ್​​​​ ಕೂಡ ಸ್ವಿಚ್​​ ಆಫ್​​ ಆಗಿದೆ ಎಂದು ತಿಳಿದುಬಂದಿದೆ.

ಗುತ್ತಿಗೆದಾರನ ಬಳಿ ಲಂಚ ಕೇಳುವಾಗ ಮುನಿರತ್ನ, ಅವಾಚ್ಯ ಶಬ್ದಗಳಿಂದ ಮಾತನಾಡಿದ್ದಲ್ಲದೇ ಜಾತಿ ನಿಂದನೆಯೂ ಮಾಡಿದ್ದಾರೆಂಬ ಆಡಿಯೋವೊಂದು ನಿನ್ನೆ ವೈರಲ್​ ಆಗಿತ್ತು. ಇದರ ಬೆನ್ನಲ್ಲೇ ದೂರು ದಾಖಲಾಗಿದ್ದು, ಮುನಿರತ್ನ ನಾಪತ್ತೆಯಾಗಿದ್ದಾರೆ.ಸದ್ಯ ಮುನಿರತ್ನ ನಿವಾಸದಲ್ಲಿ ಪೊಲೀಸರು ಮಹಜರ್ ಮಾಡುತ್ತಿದ್ದು, ಮನೆ ಬಳಿ ಬಿಗಿ ಪೊಲೀಸ್​​​​ ಬಂದೋಬಸ್ತ್​​ ನಿಯೋಜಿಸಲಾಗಿದೆ.

Tags: BJPBJP MLA Muniratnacaste abuse case.Karnataka Police Department
Previous Post

ಅಮಾನವೀಯ ಘಟನೆ: 3 ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ

Next Post

ಮುನಿರತ್ನ ವಿರುದ್ಧ 2 FIR.. BJP ಶಾಸಕನನ್ನು ಬಂಧಿಸಿದ ಪೊಲೀಸ್

Related Posts

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?
ಕರ್ನಾಟಕ

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. https://youtu.be/1ZuvIx41D04?si=YxsnMZY1hpQo_12k ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ಮುನಿರತ್ನ ವಿರುದ್ಧ 2 FIR.. BJP ಶಾಸಕನನ್ನು ಬಂಧಿಸಿದ ಪೊಲೀಸ್

ಮುನಿರತ್ನ ವಿರುದ್ಧ 2 FIR.. BJP ಶಾಸಕನನ್ನು ಬಂಧಿಸಿದ ಪೊಲೀಸ್

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!