• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Byrati Basavaraj: ಬಂಧನ ಭೀತಿ- ಶಾಸಕ ಬೈರತಿ ಬಸವರಾಜ್ ಭೂಗತ

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in ಇದೀಗ, ಕರ್ನಾಟಕ
0
Byrati Basavaraj: ಬಂಧನ ಭೀತಿ- ಶಾಸಕ ಬೈರತಿ ಬಸವರಾಜ್ ಭೂಗತ
Share on WhatsAppShare on FacebookShare on Telegram

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್‌ಗೆ(Byrati Basavaraj)
ಬಂಧನದ ಭೀತಿ ಎದುರಾಗಿದೆ. ಹೀಗಾಗಿ ಶಾಸಕರು ತಲೆಮರೆಸಿಕೊಂಡಿದ್ದು , ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ADVERTISEMENT
Siddaramaiah ; ಉತ್ತರಕರ್ನಾಟಕ ಕ್ಕೆದ್ರೋಹ ಮಾಡಿದ್ದು ಬಿಜೆಪಿಗರು #pratidhvani #siddaramaiah #belagavisession

ನಿನ್ನೆಯಷ್ಟೇ ಹೈಕೋರ್ಟ್‌ನಲ್ಲಿ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ವಜಾ ಆಗಿತ್ತು.‌ಇದರ ಬೆನ್ನಲ್ಲೇ ಬಸವರಾಜ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ತಮ್ಮ ಬೈರತಿಯ ನಿವಾಸದಲ್ಲೂ ಬಸವರಾಜ್ ಇಲ್ಲ ಎಂದು ಗೊತ್ತಾಗಿದೆ.

Belagavi Winter Session: ಸಿಎಂ ಸಿದ್ದರಾಮಯ್ಯ ಆಡಿದ ಮಾತಿಗೆ ಸಭಾತ್ಯಾಗ ಮಾಡಿ ಹೊರಟ ಬಿಜೆಪಿ ಶಾಸಕರು #pratidhvani

ಬೆಳಗಾವಿಯಲ್ಲಿ ನಡೆದ ವಿಧಾನಸೌಧ ಅಧಿವೇಶನದಲ್ಲಿ ಮೊದಲ ವಾರ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶಕ್ಕೆ ಬರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ.

Dkshivakumar: ಸಿಎಂ ಬದಲಾವಣೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಡಿಕೆಶಿ ಸ್ಫೋಟಕ ಹೇಳಿಕೆ ನೀಡಿದ್ದಾರೆ..!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಿಜೆಪಿ ಶಾಸಕ ಬಸವರಾಜ್ ಸಂಚು ರೂಪಿಸಿರೋದಕ್ಕೆ ಸಾಕ್ಷ್ಯಗಳಿವೆ. ಹಾಗೂ ತನಿಖೆಯ ಮೊದಲ ಹಂತದ ವಿಚಾರಣೆ ವೇಳೆ ಬಿಕ್ಲು ಶಿವ ಮತ್ತು ಪ್ರಮುಖ ಆರೋಪಿ ಜಗದೀಶ್ ಗೊತ್ತಿಲ್ಲ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದ ಮಂಡಿಸಿದ್ದರು‌.ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಪ್ರಕರಣದಲ್ಲಿ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.

Tags: bairathibasavarajbangalore policeBiklu shivaCID
Previous Post

Daily Horoscope: ಇಂದು ಈ ರಾಶಿಗಳಿಗೆ ವೃತ್ತಿಯಲ್ಲಿ ಯಶಸ್ಸು..!

Next Post

ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ಹೃದಯಾಘಾತದಿಂದ ಸಾ**

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ಹೃದಯಾಘಾತದಿಂದ ಸಾ**

ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ಹೃದಯಾಘಾತದಿಂದ ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!