• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

ವಿದಾನಪರಿಷತ್ ನಲ್ಲಿ ಬಿಜೆಪಿಯ ಸಿ ಟಿ ರವಿ ಅವರ ರಾಜ್ಯದಲ್ಲಿ ಭ್ರೂಣ ಹತ್ಯೆ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

ಪ್ರತಿಧ್ವನಿ by ಪ್ರತಿಧ್ವನಿ
December 16, 2025
in Health Care, Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ.

ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, ಹೆಚ್ಚು ಗಂಡುಮಕ್ಕಳು ಜನಿಸುವ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ. ಸಾಮಾಜಿಕ ಜಾಗೃತಿ ಮೂಡಿಸುತ್ತಿದ್ದೇವೆ. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಟ್ಟು ಬಹುಮಾನವನ್ನು ನೀಡುತ್ತಿದ್ದೇವೆ. ಪ್ರತಿ ಜಿಲ್ಲೆಗೂ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುತ್ತಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗುಪ್ತ ಕಾರ್ಯಾಚರಣೆ ಸಹ ನಡೆಸುತ್ತಿದ್ದೇವೆ. ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ರಾಮನಗರ ಜಿಲ್ಲಾಸ್ಪತ್ರೆಯ ವೈದ್ಯ ಡಾ ಶಶಿ ಎಸ್ ಎಲ್ ಸೇವೆಯಿಂದ ಅಮಾನತ್ತು ಮಾಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವೆ.

‘ಬಾಲಿಕಾ’ ಆನ್ಲೈನ್ ಸಾಪ್ಟವೇರ್ ಮೂಲಕ ಸ್ಕ್ಯಾನಿಂಗ್ ಸೆಂಟರ್ ಗಳ ಕಡ್ಡಾಯ ನೋದಣಿ ಮತ್ತು ನವೀಕರಣ. ಅಲ್ಟ್ರಾಸೌಂಡ್ ತಯಾರಕರು, ಮಾರಾಟಗಾರರನ್ನು ರಾಜ್ಯಮಟ್ಟದಲ್ಲಿ ನೋಂದಣಿ ಮಾಡಿ,ತ್ರೈಮಾಸಿಕ ವರದಿ ಪಡೆಯುತ್ತಿದ್ದೇವೆ. ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ 1ಲಕ್ಷ ರೂ ಬಹುಮಾನ ನೀಡುತ್ತಿದ್ದೇವೆ. ಹೀಗೆ ಆರೋಗ್ಯ ಇಲಾಖೆ ಎಲ್ಲ ರೀತಿಯಿಂದ ಭ್ರೂಣ ಹತ್ಯೆ ತಡೆಗೆ ಕಾರ್ಯ ನಿರ್ವಹಿಸುತ್ತದೆ ಎಂದರು.


ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಪ್ರಶ್ನೆ‌ಗೆ ಉತ್ತರಿಸಿದ ಸಚಿವರು
ಅನಾವಶ್ಯಕವಾಗಿ ಬಂದಂತಹ ಇಂತಹ ವಿಚಾರಗಳ ಬಗ್ಗೆ ಹೆಚ್ಚು ಕಿವಿಗೊಡಬಾರದು. ರಾಜ್ಯ ಸರ್ಕಾರ ಈಗಾಗಲೇ ಮೊಟ್ಟೆಗಳ ಸ್ಯಾಂಪಲ್ ಪಡೆದು ಅದನ್ನು ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಿದೆ. ಸದ್ಯಕ್ಕೆ ಯಾವುದೇ ದೋಷ ಕಂಡುಬಂದಿಲ್ಲ. ಆದರೂ ಇಂತಹ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಸೂಕ್ತ. ಆದ್ದರಿಂದ ಸರಿಯಾದ ರೀತಿಯಲ್ಲಿ ಇದನ್ನು ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತದೆ ಎಂದರು.

Tags: dinesh gundu rao health ministerDinesh Gunduraodinesh gundurao interviewdinesh gundurao latest newsex minister dinesh gunduraoHealth Ministerhealth minister dinesh gundu raohealth minister dinesh gundu rao on covid 19 updateHealth Minister Dinesh Gunduraohealth minister in karnatakahealth minister indiahealth minister karantakahealth minister newskarnataka health minister dinesh gundu raokarnataka minister dinesh gundu raokarnataka's health ministerminister dinesh gundu rao
Previous Post

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

Next Post

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
Next Post
Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

Daily Horoscope: ಇಂದು ಈ ರಾಶಿಯವರು ಅಂದುಕೊಂಡಿದೆಲ್ಲಾ ಈಡೇರುತ್ತದೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada