ರಸಗೊಬ್ಬರ ಬೆಲೆ ಏರಿಕೆ: ಬಿಜೆಪಿ ಸರ್ಕಾರಗಳ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

ರಸಗೊಬ್ಬರಗಳ ಮೇಲಿನ ಬೆಲೆ ಏರಿಕೆಯ ಕುರಿತಂತೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ADVERTISEMENT ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಹೆಚ್‌ಡಿಕೆ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರದ ರಸಗೊಬ್ಬರ ಸಚಿವ … Continue reading ರಸಗೊಬ್ಬರ ಬೆಲೆ ಏರಿಕೆ: ಬಿಜೆಪಿ ಸರ್ಕಾರಗಳ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ