• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು,

ಪ್ರತಿಧ್ವನಿ by ಪ್ರತಿಧ್ವನಿ
October 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಇತರರ ವಿರುದ್ಧ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಮಹಾನಗರ ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 15ರಂದು ವಕ್ಫ್ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಯತ್ನಾಳ್ ಭಾಷಣ ಮಾಡುವಾಗ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಜತೆಗೆ ಮುಸ್ಲಿಂ ಧರ್ಮದ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ, ಹಿಂದೂ-ಮುಸ್ಲಿಂ ಜಾತಿ ಮಧ್ಯೆ ಗಲಭೆ ಸೃಷ್ಟಿಸುವ ಉದ್ದೇಶದಿಂದ ಭಾಷಣ ಮಾಡಿದ್ದು, ಕೋಮು ಗಲಭೆ ಆಗುವ ಲಕ್ಷಣಗಳು ಕಂಡು ಬರುತ್ತಿವೆ. ಭಯದ ವಾತಾವರಣ ಮೂಡಿಸಿದ ಕಾರಣ ಶಾಸಕ‌ ಯತ್ನಾಳ್ ಹಾಗೂ ವೇದಿಕೆ ಮೇಲಿದ್ದ ಇತರರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಖಾಸಗಿ ಸುದ್ದಿ ವಾಹಿನಿಯ ಯೂಟ್ಯೂಬ್ ನಲ್ಲಿ ಪ್ರಸಾರವಾದ ಯತ್ನಾಳ್ ಭಾಷಣ ಕೇಳಿ ಪರಶುರಾಮ ಈ ದೂರು ಕೊಟ್ಟಿದ್ದಾರೆ. ಸದ್ಯ ಭಾರತೀಯ ನ್ಯಾಯ ಸಂಹಿತೆ 2023 ರ (ಯು/ಎಸ್ -352, 353(2) ಕಲಂ ಅಡಿ ಕೇಸ್ ದಾಖಲಾಗಿದೆ.

Tags: alleged derogatory statementCM Siddaramaiah and Karnataka Minister B Z Zameer Ahmed KhanFile a case against BJP MLA Yatnal.Gandhi Chowk police stationLok Sabha Rahul Gandhi
Previous Post

ಮಧ್ಯ ರಾತ್ರಿ 12ರ ತನಕ ED ರೇಡ್ – ಮುಡಾ ಕೇಸ್ ಆರೋಪಿ ದೇವರಾಜು ಮನೆ ಫುಲ್ ತಲಾಶ್ !

Next Post

ಮೈಸೂರಲ್ಲಿ ನರ ಬಲಿ – ಮಾಟ ಮಂತ್ರಕ್ಕೆ ಬೆಚ್ಚಿಬಿದ್ದ ನಂಜನಗೂಡು !

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಮೈಸೂರಲ್ಲಿ ನರ ಬಲಿ – ಮಾಟ ಮಂತ್ರಕ್ಕೆ ಬೆಚ್ಚಿಬಿದ್ದ ನಂಜನಗೂಡು !

ಮೈಸೂರಲ್ಲಿ ನರ ಬಲಿ - ಮಾಟ ಮಂತ್ರಕ್ಕೆ ಬೆಚ್ಚಿಬಿದ್ದ ನಂಜನಗೂಡು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada