• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರ ಬಳಿ ಫೈಲ್​ ಮಿಸ್ಸಿಂಗ್​.. ಡಿಸಿಎಂ ಶಾಕ್​..

ಕೃಷ್ಣ ಮಣಿ by ಕೃಷ್ಣ ಮಣಿ
September 1, 2024
in Top Story, ಕರ್ನಾಟಕ, ದೇಶ, ವಿಶೇಷ, ಶೋಧ
0
ರಾಜ್ಯಪಾಲರ ಬಳಿ ಫೈಲ್​ ಮಿಸ್ಸಿಂಗ್​.. ಡಿಸಿಎಂ ಶಾಕ್​..
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷಗಳು ಮುಡಾ ಹಗರಣದ ಬಗ್ಗೆ ವಾಕ್ಸಮರ ನಡೆಸುತ್ತಿದ್ದ ಹಾಗೆ, ಕಾಂಗ್ರೆಸ್​ ನಾಯಕರು ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರಿಗೆ ಸಂಬಂಧಿಸಿದ ಅರ್ಜಿಗಳು ರಾಜ್ಯಪಾಲರ ಬಳಿ ಇವೆ. ಆದರೂ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ದೂರಿನ ಬಗ್ಗೆ ಸಾಕಷ್ಟು ಕಾಳಜಿ ವಹಿಸಿ ಕೆಲವೇ ದಿನಗಳಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ರಾಜಭವನ ರಾಜಕೀಯ ಕೇಂದ್ರವಾಗಿದೆ. ಕೇಂದ್ರದ ಬಿಜೆಪಿ ನಾತಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಕಿಡಿನುಡಿಗಳನ್ನು ಆಡಿದ್ರು. ಆದರೆ ರಾಜ್ಯಪಾಲರು ಮಾತ್ರ ನನ್ನ ಬಳಿ ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದಿದ್ದರು. ಈ ವಿಚಾರವಾಗಿ ಡಿಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

ರಾಜಕೀಯ ನಾಯಕರ ಪ್ರಾಸಿಕ್ಯೂಷನ್ ಮನವಿಗಳು ಇಲ್ಲದಿರುವ ವಿಚಾರದ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್​, ನಮಗೂ ಅದು ದೊಡ್ಡ ಪ್ರಶ್ನೆಯಾಗಿದೆ. ನಮಗೆ ತಿಳಿದಿರುವ ಮಾಹಿತಿ ಪ್ರಕಾರ ನಾವು ಆ ಪ್ರಸ್ತಾವ ಮಾಡಿದ್ದೇವೆ. ಇನ್ನೂ ಕೆಲವು ಲೀಡರ್​ಗಳು ನಮ್ಮ ವಿರುದ್ಧವೂ ಏನೋ ರೆಡಿ ಮಾಡ್ತಿದ್ದಾರೆ. ಮಾಡಲಿ ಎಂದಿರುವ ಡಿ.ಕೆ ಶಿವಕುಮಾರ್​, ಪೈಲ್ ಎಲ್ಲಿ ಹೋದವು ಅನ್ನೋದು ನಮಗೂ ಯಕ್ಷ ಪ್ರಶ್ನೆಯಾಗಿದೆ ಎಂದಿದ್ದಾರೆ. ಜೊತೆಗೆ ನಾವು ಕೂಡ ಫೈಲ್ ಎಲ್ಲಿಗೆ ಹೋದ್ವು ಅಂತ ಹುಡುಕುತ್ತಿದ್ದೇವೆ ಎಂದಿದ್ದಾರೆ.

Tags: BJPCM Siddaramaiahcm siddaramaiah for prosecutioncm siddaramaiah in muda scamcm siddaramaiah newscm siddaramaiah wife in muda scamCongress Partyprosecution against cm siddaramaiahprosecution against siddaramaiah in muda scamsiddaramaiahsiddaramaiah controversysiddaramaiah latest newssiddaramaiah muda scamsiddaramaiah newssiddaramaiah prosectionsiddaramaiah writ petition in high court against prosecutionಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋವಿಡ್​ ಕಾಲದ ಹಗರಣ ರಿಪೋರ್ಟ್​.. ಡಾ ಸುಧಾಕರ್ ಏನಂತಾರೆ..?

Next Post

ದರ್ಶನ್​ ಅಂಡ್​ ಗ್ಯಾಂಗ್​ ಚಾರ್ಜ್​ಶೀಟ್​ ಎಲ್ಲಿದೆ ಗೊತ್ತಾ..?

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ದರ್ಶನ್​ ಅಂಡ್​ ಗ್ಯಾಂಗ್​ ಚಾರ್ಜ್​ಶೀಟ್​ ಎಲ್ಲಿದೆ ಗೊತ್ತಾ..?

ದರ್ಶನ್​ ಅಂಡ್​ ಗ್ಯಾಂಗ್​ ಚಾರ್ಜ್​ಶೀಟ್​ ಎಲ್ಲಿದೆ ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada