• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in Top Story, ಕರ್ನಾಟಕ, ಸಿನಿಮಾ
0
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Share on WhatsAppShare on FacebookShare on Telegram
ADVERTISEMENT

ಕನ್ನಡ ಚಿತ್ರರಂಗದ ನಟಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಎವಿಆರ್ ಗ್ರೂಪ್ ಸಂಸ್ಥಾಪಕ ಹಾಗೂ ನಿರ್ಮಾಪಕ ಆಗಿರುವ ಅರವಿಂದ್ ವೆಂಕಟೇಶ ರೆಡ್ಡಿನ ಬಂಧಿಸಲಾಗಿದೆ.

ಮಾಜಿ ಬಿಗ್‌ ಬಾಸ್‌ ಸ್ಪರ್ಧಿ ಹಾಗೂ ಕನ್ನಡದ ಕೆಲ ಸಿನಿಮಾಗಳಲ್ಲಿ ನಟಿಸಿದ್ದ ಜನಪ್ರಿಯ ನಟಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕಳೆದ ತಿಂಗಳು ಅರವಿಂದ್ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಆರೋಪಿ ವಿದೇಶ ಪ್ರವಾಸದಲ್ಲಿದ್ದ ಕಾರಣ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ಇದೀಗ ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಎಸಿಪಿ ಚಂದನ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದ್ದಾರೆ.

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress

2021ರಲ್ಲಿ ನಟಿಗೆ ಪರಿಚಯವಾಗಿದ್ದ ಅರವಿಂದ್​ 2022ರವರೆಗೂ ಆಕೆಯ ಜೊತೆಗೆ ಚೆನ್ನಾಗಿದ್ದು, ಬಳಿಕ ಏಕಾಏಕಿ ಸಂಪರ್ಕ ಕಳೆದುಕೊಂಡಿದ್ದು, ನಟಿಯಿಂದ ದೂರಾಗಿದ್ದಾರೆ. ಬಳಿಕ 2024ರಲ್ಲಿ ಮತ್ತೆ ನಟಿಯ ಸಂಪರ್ಕಕ್ಕೆ ಬಂದ ಅರವಿಂದ್ ನಟಿಗೆ ಕರೆ ಮಾಡಿ ಮದುವೆ ಆಗುತ್ತೇನೆ ಎಂದು ಹಠಕ್ಕೆ ಬಿದ್ದಿದ್ದು, ಆತನ ಕಿರುಕುಳ ತಾಳಲಾರದೇ ನಟಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅಲ್ಲದೇ ನಟಿ ನನ್ನಿಂದ ಸಾಕಷ್ಟು ಖರ್ಚು ಮಾಡಿಸಿದ್ದಾಳೆ. ಕೋಟಿ ರೂಪಾಯಿ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ ಎಂದು ಅರವಿಂದ್ ರೆಡ್ಡಿ ವಿರುದ್ಧ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.

PM Modi: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಪ್ರಧಾನಿ ಮೋದಿ ಅಧಿಕೃತ ಚಾಲನೆ.!
Tags: actressArrestharrasmentsandalwood
Previous Post

ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ: 9 ಮಂದಿ ಸಾ**

Next Post

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada