• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Film 🎥 ಸೆಟ್ಟೇರಿತು ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಆಕಾಶ್, ಅರಸು ಮೆರವಣಿಗೆಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತಿರುವ ಸಂಗತಿ. ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರೀಗ, ಈ ಚಿತ್ರದ ಮೂಲಕ ಕಿರುತೆರೆಯ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ನಿನ್ನೆ ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ.ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ. ನೆನಪಿರಲಿ ಪ್ರೇಮ್ ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಸಿನಿಮಾದ ಮೊದಲ ದೃಶ್ಯಕ್ಕೆ ಅವರು ಆರಂಭ ಫಲಕ ತೋರಿದರು.

ADVERTISEMENT

ಬಳಿಕ ಚಿತ್ರತಂಡಕ್ಕೆ ಅವರು ಶುಭ ಹಾರೈಸಿದರು. ಎ ಕ್ಲಾಸ್ ಸಿನಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥಾಪಕ ಅನುರಾಗ್ ಆರ್ ತಾಯಿ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಈ ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ಅವರು ಅಭಿನಯಿಸುತ್ತಿದ್ದಾರೆ. ಮತ್ತೊಬ್ಬ ನಾಯಕಿಯನ್ನು ಚಿತ್ರತಂಡ ಶೀಘ್ರದಲ್ಲಿಯೇ ರಿವೀಲ್ ಮಾಡಲಿದೆ. .

ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕೆಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮುಗಿಸಲಿರುವ ಚಿತ್ರತಂಡ ಎರಡನೇ ಹಂತದ ಶೂಟಿಂಗ್ ಗಾಗಿ ಮಲೆನಾಡಿನತ್ತ ಹೆಜ್ಜೆ ಹಾಕಲಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews
Previous Post

ನಟ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲು.. ಪೊಲೀಸರು ಹೇಳಿದ್ದೇನು?

Next Post

ಬ್ರಾಹ್ಮಣರಿಗೆ ಸಿದ್ದುಸರ್ಕಾರದಲ್ಲಿ ಉಳಿಗಾಲವಿಲ್ವಾ.??

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಬ್ರಾಹ್ಮಣರಿಗೆ ಸಿದ್ದುಸರ್ಕಾರದಲ್ಲಿ ಉಳಿಗಾಲವಿಲ್ವಾ.??

ಬ್ರಾಹ್ಮಣರಿಗೆ ಸಿದ್ದುಸರ್ಕಾರದಲ್ಲಿ ಉಳಿಗಾಲವಿಲ್ವಾ.??

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!