• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಏಪ್ರಿಲ್ 17 ರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಜಾರಿ ಕುರಿತು ಅಂತಿಮ ನಿರ್ಧಾರ..? 

Chetan by Chetan
April 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇಂದು ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವರದಿ ಮಂಡನೆ..! ರಾಜಕೀಯ ಕೋಲಾಹಲಕ್ಕೆ ಕಾರಣವಾಗುತ್ತಾ ಸಿದ್ದು ನಡೆ.? 
Share on WhatsAppShare on FacebookShare on Telegram

ಇಂದು ಜಾತಿ ಜನಗಣತಿ ವರದಿಯನ್ನು (caste censusu) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಚರ್ಚಿಸಲಾಗಿದ್ದು,ಮುಂದಿನ ಕ್ಯಾಬಿನೆಟ್ ನಲ್ಲಿ ನಿರ್ಧಾರ ಅಂತಿಮಗೊಳಿಸುವ ನಿರ್ಧಾರಕ್ಕೆ ಕ್ಯಾಬಿನೆಟ್ ಬದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ADVERTISEMENT

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿ ಜನಗಣತಿ ವರದಿ ಜಾರಿ ಮಾಡುವ ವಿಚಾರ ಇಂದು ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಗೆ ಒಳಪಟ್ಟಿದ್ದು, ಅಂತಿಮವಾಗಿ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗಿಲ್ಲ ಎನ್ನಲಾಗಿದೆ.

ಹೀಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ನಿರ್ಧಾರಿಸಲಾಗಿದೆ.ಜಾತಿ ಜನಗಣತಿ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ಮುಂದಿನ ಕ್ಯಾಬಿನೆಟ್ ನಲ್ಲಿ ಎಪ್ರಿಲ್ ೧೭ ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. 

Tags: ಜಾತಿ ಗಣತಿ ವರದಿಜಾತಿ ಜನಗಣತಿಸಂಪುಟ ಸಭೆಸಿಎಂ ಸಿದ್ದರಾಮಯ್ಯ
Previous Post

ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’ಎನ್ನುವ ಮಾತು ಉಲ್ಲೇಖಿಸಿದ ಕೆವಿಪಿ*

Next Post

ಅಣ್ಣಾಮಲೈ ಸ್ಥಾನಕ್ಕೆ ಹೊಸ ನಾಯಕ..! ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾ‌ರ್ ನಾಗೇಂದ್ರನ್ ಆಯ್ಕೆ 

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ಅಣ್ಣಾಮಲೈ ಸ್ಥಾನಕ್ಕೆ ಹೊಸ ನಾಯಕ..! ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾ‌ರ್ ನಾಗೇಂದ್ರನ್ ಆಯ್ಕೆ 

ಅಣ್ಣಾಮಲೈ ಸ್ಥಾನಕ್ಕೆ ಹೊಸ ನಾಯಕ..! ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾ‌ರ್ ನಾಗೇಂದ್ರನ್ ಆಯ್ಕೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!