• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಪ್ರತಿಧ್ವನಿ by ಪ್ರತಿಧ್ವನಿ
April 15, 2026
in ರಾಜಕೀಯ
0
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
Share on WhatsAppShare on FacebookShare on Telegram

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ರನ್ನು ದೋಷಿ ಎಂದು ಘೋಷಿಸಿದೆ.

ADVERTISEMENT
Modi In Adichunchanagiri: ಭೈರವೈಕ್ಯ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ನೀಡಿದ ತೀರ್ಪಿನಲ್ಲಿ, ವಿನಯ್ ಕುಲಕರ್ಣಿ ವಿರುದ್ಧ ಕ್ರಿಮಿನಲ್ ಸಂಚು ಆರೋಪ ಸಾಬೀತಾಗಿದೆ ಎಂದು ಹೇಳಲಾಗಿದೆ. ಜೊತೆಗೆ, ಪ್ರಕರಣದಲ್ಲಿ ಆರೋಪಿಗಳಾಗಿದ್ದ ವಾಸುದೇವ ರಾಮ ನಿಲೇಕಣಿ ಹಾಗೂ ಸೋಮಶೇಖರ್ ಬಸಪ್ಪ ನ್ಯಾಮಗೌಡ ಅವರನ್ನು ನಿರ್ದೋಷಿಗಳೆಂದು ನ್ಯಾಯಾಲಯ ಬಿಡುಗಡೆ ಮಾಡಿದೆ.ಈ ಪ್ರಕರಣವನ್ನು ತನಿಖೆ ನಡೆಸಿದ್ದ  CBI ಅಧಿಕಾರಿಗಳಿಗೆ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ನ್ಯಾಯಾಲಯ ಸೂಚನೆ ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

Laxman Savadi : ನಿನ್ನ ಕರ್ಮ ನೀನು ಮಾಡು, ಫಲದ ಬಗ್ಗೆ ಯೋಚಿಸಬೇಡ..! #congress #mla #pratidhvani

ಯೋಗೇಶ್ ಗೌಡ ಅವರನ್ನು 2016ರಲ್ಲಿ ಧಾರವಾಡದಲ್ಲಿ ಹತ್ಯೆ ಮಾಡಲಾಗಿದ್ದು, ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ತನಿಖೆಯನ್ನು ಬಳಿಕ ಸಿಬಿಐಗೆ ಹಸ್ತಾಂತರಿಸಲಾಗಿತ್ತು.ಇನ್ನೊಂದೆಡೆ, ತೀರ್ಪು ಪ್ರಕಟವಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ಅವರ ಕುಟುಂಬಸ್ಥರು ಭಾವುಕರಾಗಿ ಕಣ್ಣೀರು ಹಾಕಿದ್ದು, ಕುಟುಂಬದವರಿಂದ ಅವರನ್ನು ಸಮಾಧಾನಪಡಿಸಲಾಯಿತು.ಬಹು ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಿದ್ದಿದ್ದು, ಮುಂದಿನ ಶಿಕ್ಷೆ ಘೋಷಣೆಯ ಮೇಲೆ ಎಲ್ಲರ ಕಣ್ಣಿದೆ.

Tags: Breaking NewsCBICourt VerdictDharwad CrimeKarnataka PoliticsMurder CasepratidavaniVinay KulkarniYogesh Gowda Case
Previous Post

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

Next Post

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

Related Posts

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..
Top Story

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..

by ಪ್ರತಿಧ್ವನಿ
May 9, 2026
0

ಚೆನೈ : ತಮಿಳುನಾಡಿನಲ್ಲಿ ನೂತನವಾಗಿ ಸರ್ಕಾರ ರಚಿಸುವ ಹಾದಿಯಲ್ಲಿ ಸಾಗುತ್ತಿರುವ ನಟ ವಿಜಯ್‌ ಅವರಿಗೆ ಎದುರಾಗಿದ್ದ ಸಂಕಟಗಳು ದೂರವಾಗಿವೆ. ಆರಂಭದಲ್ಲಿ ಕಾಂಗ್ರೆಸ್‌ ವಿಜಯ್‌ ಬೆಂಬಲಕ್ಕೆ ನಿಂತಿತ್ತು, ಅದಾದ ಬಳಿಕ...

Read moreDetails
ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

ವಿಜಯ್‌ ಸಿಎಂ ಆಗುವ ಹಾದಿ ಸುಗಮ : ಟಿವಿಕೆಗೆ ವಿಸಿಕೆ ಬೇಷರತ್‌ ಬೆಂಬಲ : ಘೋಷಣೆಯಷ್ಟೇ ಬಾಕಿ..

May 9, 2026
ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

May 9, 2026
ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

May 9, 2026
Next Post
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!