• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖ್ಯಾತ ಬಸ್ ಟ್ರಾವೆಲ್ಸ್ ಮಾಲೀಕನ ಅಂತಿಮ‌ಯಾತ್ರೆ – ತನ್ನ ಒಡೆಯನನ್ನು ನೋಡಲು ಸರತಿಸಾಲಿನಲ್ಲಿ ಬಂದ ಮಹೇಶ್ ಬಸ್ಸುಗಳು

Any Mind by Any Mind
October 2, 2023
in Top Story, ಕರ್ನಾಟಕ
0
ಖ್ಯಾತ ಬಸ್ ಟ್ರಾವೆಲ್ಸ್ ಮಾಲೀಕನ ಅಂತಿಮ‌ಯಾತ್ರೆ – ತನ್ನ ಒಡೆಯನನ್ನು ನೋಡಲು ಸರತಿಸಾಲಿನಲ್ಲಿ ಬಂದ ಮಹೇಶ್ ಬಸ್ಸುಗಳು
Share on WhatsAppShare on FacebookShare on Telegram

ಮಂಗಳೂರು: 50 ವರ್ಷಗಳ ಹಿಂದೆಯೇ 1972ರ ವೇಳೆಗೆ ಜಯರಾಮ ಶೇಖ ಅವರು ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು. ಮೊದಲಿಗೆ ಜ್ಯೋತಿ ಎಂದಿದ್ದ ಹೆಸರನ್ನು ಬಳಿಕ ಎರಡನೇ ಮಗ ಮಹೇಶ್ ಹೆಸರಿಗೆ ಬದಲಿಸಿದ್ದರು. ಆರಂಭದಿಂದಲೇ ಮಂಗಳೂರಿನಿಂದ ಕೊಣಾಜೆ ರೂಟಿನಲ್ಲಿ ಬಸ್ ಉದ್ಯಮ ಆರಂಭಿಸಿದ್ದರು. ಆನಂತರ ಇತರ ರೂಟಿನಲ್ಲೂ ಮಹೇಶ್ ಬಸ್ ಸಂಚಾರ ಆರಂಭಿಸಿತ್ತು. ಮೂರನೇ ಮಗ ಪ್ರಕಾಶ್ ಶೇಖ ಉದ್ಯಮದಲ್ಲಿ ತೊಡಗಿಸಿಕೊಂಡ ಬಳಿಕ ವ್ಯವಹಾರ ವಿಸ್ತರಣೆಯಾಗಿತ್ತು.

ADVERTISEMENT

ಕಳೆದ 15 ವರ್ಷಗಳಲ್ಲಿ ಮಹೇಶ್ ಹೆಸರಲ್ಲಿ ಟೂರಿಸ್ಟ್ ಉದ್ಯಮ, ಟಿಪ್ಪರ್, ಸಿಮೆಂಟ್ ಮಿಕ್ಸರ್ ಲಾರಿ ಹೀಗೆ ಹಲವಾರು ವ್ಯವಹಾರ ಮಾಡಿಕೊಂಡಿದ್ದರು. ಹಿರಿಯ ಪುತ್ರರಿಬ್ಬರು ಬೆಂಗಳೂರು, ಮುಂಬೈನಲ್ಲಿ ನೆಲೆಸಿದ ಬಳಿಕ ಪೂರ್ತಿ ಬಸ್‌ ಉದ್ಯಮದ ವ್ಯವಹಾರವನ್ನು ಪ್ರಕಾಶ್ ಅವರೇ ನೋಡಿಕೊಂಡಿದ್ದರು. ಆಪ್ತರ ಪ್ರಕಾರ, ನೂರಕ್ಕೂ ಹೆಚ್ಚು ಬನ್ಗಳು ಅವರ ಒಡೆತನದಲ್ಲಿದ್ದವು. ಹಲವಾರು ಬಸ್ ಗಳನ್ನು ಬೇರೆ ಬೇರೆ ಕಡೆ ಖಾಸಗಿಯಾಗಿ ಕಾಂಟ್ರಾಕ್ಟ್ ಕೊಟ್ಟಿದ್ದರು. ಪ್ರಕಾಶ್ ಅವರು ಪತ್ನಿ ಮಕ್ಕಳ ಜೊತೆಗೆ ಕದ್ರಿಯ ಅಪಾರ್ಟೆಂಟ್ ನಲ್ಲಿ ನೆಲೆಸಿದ್ದರು. 80ರ ಹರೆಯದ ಜಯರಾಮ ಶೇಖ ಕುಲಶೇಖರದ ನಿವಾಸದಲ್ಲಿಯೇ ನೆಲೆಸಿದ್ದಾರೆ.

ಆದಿತ್ಯವಾರ ಹೊರಗೆ ಹೋಗಿ ಬಂದಿದ್ದ ಪ್ರಕಾಶ್ ಮತ್ತೆ ಬೆಡ್ ರೂಮಿಗೆ ತೆರಳಿದ್ದರು. ಮಧ್ಯಾಹ್ನ ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪತ್ನಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಬಸ್‌ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಬಸ್‌ ಮಾಲಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ, ಪ್ರಕಾಶ್ ತುಂಬ ಒಳ್ಳೆಯ ವ್ಯಕ್ತಿಯಾಗಿದ್ದರು. ಅವರ ತಂದೆಯ ಕಾಲದಿಂದಲೂ ಒಡನಾಟ ಇದೆ. ಜಿಲ್ಲಾ ಬಸ್ ಮಾಲಕರ ಸಂಘ ಗಾಢ ಶೋಕ ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಸೋಮವಾರ(ಇಂದು) ಅಂತ್ಯ ಕ್ರಿಯೆ ನಡೆದಿದೆ ಮಂಗಳೂರು ಕುಳೂರುರಿನಿಂದ ಅವರ ಒಡೆತನಕ್ಕೆ ಸೇರಿದ ವಾಹನಗಳು ಸರತಿಸಾಲಿನಲ್ಲಿ ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ಸಾಗಿಬಂದವು

Tags: Bus TravelsKarnatakamahesh busmanglore
Previous Post

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

Next Post

ಬಿಜೆಪಿ ಮೈತ್ರಿ ಗಟ್ಟಿ ಮಾಡಿಕೊಂಡ ಜೆಡಿಎಸ್‌ ನಾಯಕರು: ಗೈರು ಹಾಜರಾತಿ ಬಗ್ಗೆ ಟೆನ್ಷನ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಬಿಜೆಪಿ ಮೈತ್ರಿ ಗಟ್ಟಿ ಮಾಡಿಕೊಂಡ ಜೆಡಿಎಸ್‌ ನಾಯಕರು: ಗೈರು ಹಾಜರಾತಿ ಬಗ್ಗೆ ಟೆನ್ಷನ್

ಬಿಜೆಪಿ ಮೈತ್ರಿ ಗಟ್ಟಿ ಮಾಡಿಕೊಂಡ ಜೆಡಿಎಸ್‌ ನಾಯಕರು: ಗೈರು ಹಾಜರಾತಿ ಬಗ್ಗೆ ಟೆನ್ಷನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!