• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!

Any Mind by Any Mind
March 25, 2023
in Top Story, ಕರ್ನಾಟಕ
0
ಕೊನೆಗೂ ಕಗ್ಗಂಟಾದ ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್..!
Share on WhatsAppShare on FacebookShare on Telegram

ADVERTISEMENT

ಮೈಸೂರು :ಮಾ.25: ಚಾಮರಾಜದಲ್ಲಿ ಟಿಕೆಟ್ ಗಾಗಿ ಭಾರೀ ಜಟಾಪಟಿ ಏರ್ಪಟ್ಟಿತ್ತು, ಮಾಜಿ ಶಾಸಕ ವಾಸು ಹಾಗು ಸಿದ್ದರಾಮಯ್ಯ ಆಪ್ತ ಹರೀಶ್ ಗೌಡ  ಟಿಕೆಟ್‌ ಗಾಗಿ ‌ ಅರ್ಜಿ ಸಲ್ಲಿಸಿದ್ರು. ವಾಸು, ಮಾಜಿ ಸಿಎಂ ವೀರಪ್ಪಮೋಯ್ಲಿ ಪರಮಾಪ್ತ ರಾಗಿದ್ದು, ಯಾರಿಗೆ ಟಿಕೆಟ್ ನೀಡಿದರೂ ಬಂಡಾಯದ ಬಿಸಿ ಎದುರಾಗುವ ಭೀತಿಯಿಂದ ಟಿಕೆಟ್‌ ಘೋಷಣೆ ಮಾಡಿಲ್ಲ.

ಇಲ್ಲಿ ಒಬ್ಬರಿಗೆ ಟಿಕೆಟ್ ನೀಡಿದರೆ ಮತ್ತೊಬ್ಬರು ಬಂಡಾಯ ಭಾವುಟ ಹಾರಿಸುತ್ತಾರೆ ಎಂಬ ಆತಂಕದಿಂದ ಹೈಕಮಾಂಡ್  ಟಿಕೆಟ್‌ ಫೈನಲ್‌ ಮಾಡಿಲ್ಲ. ಇದರಿಂದ‌ ಟಿಕೆಟ್  ಆಕಾಂಕ್ಷಿಗಳ ಎದೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.  ಕೃಷ್ಣರಾಜ ಕ್ಷೇತ್ರದಲ್ಲೂ ಟಿಕೆಟ್ ಗಾಗಿ ಭಾರಿ ಫೈಟ್ ನಡೆದಿದೆ.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಪ್ರದೀಪ್ ಕುಮಾರ್, ನವೀನ್ ಕುಮಾರ್ ನಡುವೆ ಟಿಕೆಟ್‌ ಗಾಗಿ ಫೈಟ್‌ ಏರ್ಪಟಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ 13 ಮಂದಿ ಆಕಾಂಕ್ಷಿಗಳಿದ್ದರು. ಮಾವಿನಹಳ್ಳಿ ಸಿದ್ದೇಗೌಡ, ಬೀರಿಹುಂಡಿ ಬಸವಣ್ಣ, ಕೆಂಪನಾಯಕ, ರಾಕೇಶ್ ಪಾಪಣ್ಣ, ಮರೀಗೌಡ, ಡಾ.ಬಿ.ಜೆ.ವಿಜಯಕುಮಾರ್, ಮಂಜುಳ ಮಾನಸ ಸೇರಿ ಹಲವರು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ರು.  ಯಾರಿಗೆ ಟಿಕೆಟ್ ನೀಡಿದರೂ ಬಂಡಾಯ ಕಟ್ಟಿಟ್ಟ ಬುತ್ತಿ ಎಂದು ಅರಿತ ಹೈಕಮಾಂಡ್‌ ಇಲ್ಲೂ ಟಿಕೆಟ್‌ ಪೆಂಡಿಂಗ್‌ ಇಟ್ಟಿದೆ. ವಲಸಿಗ v/s ಮೂಲ ಕಾಂಗ್ರೆಸ್ಸಿಗರ ನಡುವೆ ಜಟಾಪಟಿ ಏರ್ಪ ಟ್ಟಿರುವ ಕಾರಣ ಈ ಮೂರು ಕ್ಷೇತ್ರದ ಟಿಕೆಟ್ ಘೋಷಣೆ ಕಗ್ಗಂಟಾಗಿ ಉಳಿದಿದ್ದು, ಅಭ್ಯರ್ಥಿಗಳು, ಆಕಾಂಕ್ಷಿಗಳ ಎದೆಯಲ್ಲಿ ಢವಢವ ಶುರುವಾಗಿದೆ..

Tags: Congress PartyDKSKPCC presidentMysoresiddaramaiahಬಿಜೆಪಿಸಿದ್ದರಾಮಯ್ಯ
Previous Post

Congress Ticket : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರವೂ ಫಿಕ್ಸ್..!

Next Post

ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ದಕ್ಷಿಣ ಕನ್ನಡ ಜಿಲ್ಲೆಯ ಮೂರು  ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!

ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸದ ಕಾಂಗ್ರೆಸ್​ ಮುಂದಿದೆ ಈ ಸವಾಲುಗಳು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!