• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR

ಬಾಲಿವುಡ್ ನಟ ರಣವೀರ್‌ ಸಿಂಗ್‌ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in ಇದೀಗ, ಕರ್ನಾಟಕ, ಸಿನಿಮಾ
0
Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ವೇದಿಕೆ ಮೇಲೆ ತುಳುನಾಡಿನ ದೈವಕ್ಕೆ ಅಪಮಾನ ಆಗುವಂತೆ ವರ್ತಿಸಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌(Ranveer Singh) ವಿರುದ್ಧ ಕೊನೆಗೂ FIR ದಾಖಲಾಗಿದೆ. ರಣವೀರ್‌ ನೀಡಿದ್ದ ಹೇಳಿಕೆ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿ ತನಿಖೆ ನಡೆಸಲು ನ್ಯಾಯಾಲಯ ಸೂಚಿಸಿದೆ.

Session: ವಿನ್ನರ್ ಗಿಲ್ಲಿಗೆ ಬಂದ Bigg boss ಹಣ, ತೆರಿಗೆ ಬಗ್ಗೆ MLA ಪ್ರದೀಪ್ ಮಾತಿಗೆ ಎಲ್ಲರಿಗೂ ನಗು

ದೈವಕ್ಕೆ ಅವಮಾನ ಮಾಡಿರುವ ನಟ ರಣವೀರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲ ಪ್ರಶಾಂತ್ ಮೆಥಲ್ ಎಂಬುವವರು ಡಿ.3ರಂದು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ನಂತರ ಪ್ರಶಾಂತ್ FIR ದಾಖಲಸಿಲು ಕೋರ್ಟ್ ಮೊರೆ ಹೋಗಿದ್ದರು. ಸದ್ಯ ನ್ಯಾಯಾಲಯದ ಸೂಚನೆಯ ಮೇರೆಗೆ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಿಕೊಂಡಿದ್ದಾರೆ.

2025ರ ನವೆಂಬರ್‌ನಲ್ಲಿ ಗೋವಾದಲ್ಲಿ ನಡೆದ ಇಂಟರ್‌ ನ್ಯಾಷನಲ್‌ ಫಿಲ್ಮ್‌ಫೆಸ್ಟಿವಲ್‌ ನಲ್ಲಿ ರಿಷಬ್‌ ಶೆಟ್ಟಿ ನಟನೆಯನ್ನ ಹೊಗಳಲು ಮುಂದಾಗಿ ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿದ್ದ ರಣವೀರ್ ಟೀಕೆಗೆ ಗುರಿಯಾಗಿದ್ದರು. ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದರು. ರಣವೀರ್‌ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು. ಆ ಬಳಿಕ ರಣವೀರ್‌ ಸಿಂಗ್‌ ಕ್ಷಮೆ ಕೋರಿದ್ದರು‌.

Session: ಅಶೋಕ್​ ಸರ್ ಕನಸ್ಸಿನಲ್ಲಿ ಬರೋದ್ಯಾರು? ಸದನದಲ್ಲಿ ಪ್ರದೀಪ್ ಮಾತಿಗೆ ಬಿಜೆಪಿಗರ ಆಕ್ರೋಶ #pratidhvani

ಇದೀಗ ರಣವೀರ್ ಸಿಂಗ್  ಹಿಂದೂಗಳು ಹಾಗೂ ಕರ್ನಾಟಕದ ತುಳು ಭಾಷಿಕರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯಿಂದ ನೋವು ಉಂಟಾಗಿದೆ ಎಂದು ಉಲ್ಲೇಖಿಸಿ ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ‌.

Tags: bangalore policeFir on Ranaveer singhranaveer singh
Previous Post

Darshan: ಜೈಲಿನೊಳಗೆ ದರ್ಶನ್ ನೋಡಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಸಿಬ್ಬಂದಿ: ಆಗಿದ್ದೇನು..?

Next Post

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Related Posts

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
Next Post
Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!