• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ಕರ್ನಾಟಕ, ಸಿನಿಮಾ
0
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR
Share on WhatsAppShare on FacebookShare on Telegram

ಬೆಂಗಳೂರು: ಕನ್ನಡದ ಕೊತ್ತಲವಾಡಿ ಸಿನಿಮಾ ವಿವಾದ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಚಿತ್ರದ PRO ಹರೀಶ್ ಸೇರಿದಂತೆ ಐವರ ವಿರುದ್ಧ ನಟ ಯಶ್ ತಾಯಿ ಹಾಗೂ ಸಿನಿಮಾದ ನಿರ್ಮಾಪಕಿ ಪುಷ್ಪ ಪೊಲೀಸರಿಗೆ ದೂರು ನೀಡಿದ್ದು, FIR ದಾಖಲಾಗಿದೆ.‌

ADVERTISEMENT
H. C. Mahadevappa : ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ! #pratidhvani

ಕೊತ್ತಲವಾಡಿ ಸಿನಿಮಾ ಪ್ರಚಾರಕ್ಕೆ ಅರಸು ಕ್ರಿಯೆಷನ್ ನ ಹರೀಶ್‌ಗೆ 65 ಲಕ್ಷ ರೂ. ಹಣ ನೀಡಿದ್ದೆ.‌ ಆದರೆ ಸಿನಿಮಾ ಪ್ರಚಾರ ಮಾಡದೆ ಹರೀಶ್ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೇ ಸಿನಿಮಾ ಬಗ್ಗೆ ನೆಗಿಟಿವ್ ಪ್ರಚಾರ ಮಾಡಿದ್ದಾರೆ. ಇದನ್ನ ಪ್ರಶ್ನಿಸಿದ್ದಕ್ಕೆ ತನ್ನ ಸಂಗಡಿಗರ ಜೊತೆ ಸೇರಿ ನನಗೆ ಹೆಚ್ಚುವರಿ ಹಣ ನೀಡಬೇಕೆಂದು ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕಿ ಪುಷ್ಪ ದೂರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದರು.

ನಿರ್ಮಾಪಕಿ ಪುಷ್ಪ ನೀಡಿದ ದೂರಿ‌ನ ಸಂಬಂಧ PRO ಹರೀಶ್ ಅರಸು, ಸಂಗಡಿಗರಾದ ಮನು, ನಿತಿನ್, ಸಹನಟರಾದ ಮಹೇಶ್ ಗುರು, ಸ್ವರ್ಣಲತಾ ವಿರುದ್ಧ ಪೊಲೀಸರು ವಂಚನೆ ಮತ್ತು‌ ಬೆದರಿಕೆ ಆರೋಪ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Sugarcane Farmers Protest :  ರೈತರ ಪರ ಕಬ್ಬು ಎಸೆದ್ರು | ಕೇಂದ್ರದ ವಿರುದ್ಧ ಮಾತಾಡೋಕೆ ಹೆದರಿದ್ರು..!

ಆಗಸ್ಟ್ 1ರಂದು ಕೊತ್ತಲವಾಡಿ ಸಿನಿಮಾ ರಾಜ್ಯಾದ್ಯಂತ ತೆರೆ ಕಂಡಿತ್ತು. ಚಿತ್ರ ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ಬಳಿಕ ಸಿನಿಮಾ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್ ತಮಗೆ ಸರಿಯಾಗಿ ಸಂಭಾವನೆ ನೀಡಿಲ್ಲ ಎಂದು ಚಿತ್ರದ ಸಹನಟ ಮಹೇಶ್ ಗುರು ಆರೋಪ ಮಾಡಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#rockingstaryashKottalavadiPushpa Arun Kumar
Previous Post

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

Next Post

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada