• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
July 14, 2026
in Top Story, ಕರ್ನಾಟಕ, ರಾಜಕೀಯ
0
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR
Share on WhatsAppShare on FacebookShare on Telegram
ADVERTISEMENT

ರಾಮನಗರ: ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರವಾಗಿದೆ. ಭೂ ಸರ್ವೇ ನಡೆಸಲು ಬಂದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Bidadi Township Row: ‘ಬಿಡದಿಯಲ್ಲಾದ ಸರ್ವೆ ಗಲಾಟೆ ರಾಜಕೀಯ ಪ್ರೇರಿತ ? #pratidhvani

ಕಂದಾಯ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

 ನಿನ್ನೆ ಬಿಡದಿ ಟೌನ್‌ಶಿಪ್‌ ಯೋಜನೆಗಾಗಿ ಜೆಎಂಸಿ ತಂಡ ಭೂ ಸರ್ವೇ ನಡೆಸಲು ತೆರಳಿದ ವೇಳೆ ಕೆಲ ರೈತರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಸರ್ವೇಗೆ ಅಡ್ಡಿಯಾದುದಲ್ಲದೆ ಅಧಿಕಾರಿಗಳೊಂದಿಗೆ ವಾಗ್ವಾದ ಮತ್ತು ತಳ್ಳಾಟ ನಡೆದಿರುವ ಆರೋಪ ಕೇಳಿಬಂದಿದೆ.

ಪರಿಸ್ಥಿತಿಯನ್ನು ಗಮನಿಸಿ ಜಿಲ್ಲಾಡಳಿತ ಸದ್ಯಕ್ಕೆ ಜೆಎಂಸಿ ಸರ್ವೇಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರೈತರೊಂದಿಗೆ ಮಾತುಕತೆ ನಡೆಸಿದ ಬಳಿಕ ಒಮ್ಮತದ ಮೂಲಕ ಸರ್ವೇ ಪುನರಾರಂಭಿಸಲು ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ.

Will HD DeveGowda Join the Bidadi Farmers' War? | ರೈತರ ಪರ ನಿಲ್ಲುವ ಘೋಷಣೆ ಮಾಡುವ ಸಾಧ್ಯತೆ #pratidhvani

ಇದೇ ವೇಳೆ, ಯೋಜನೆಗೆ ಒಪ್ಪಿಗೆ ನೀಡಿರುವ ರೈತರ ಜಮೀನುಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಸರ್ವೇ ನಡೆಸಲು ಸಿದ್ಧತೆ ನಡೆಯುತ್ತಿದೆ. ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಪಡೆಯನ್ನೂ ನಿಯೋಜಿಸುವ ಸಾಧ್ಯತೆ ಇದೆ. ಬಿಡದಿ ಟೌನ್‌ಶಿಪ್‌ ಯೋಜನೆ ಘೋಷಣೆಯಾದ ದಿನದಿಂದಲೇ ಭೂಸ್ವಾಧೀನ, ಪರಿಹಾರ ಮತ್ತು ರೈತರ ಹಿತಾಸಕ್ತಿ ಕುರಿತು ವಿರೋಧ ವ್ಯಕ್ತವಾಗುತ್ತಿದ್ದು, ಅಭಿವೃದ್ಧಿ ಯೋಜನೆ ಮತ್ತು ರೈತರ ಆತಂಕದ ನಡುವೆ ವಿವಾದ ಮುಂದುವರಿದಿದೆ.

Bidadi Township : ರೈತರಿಂದ ರಸ್ತೆ ತಡೆದು ಪ್ರತಿಭಟನೆ.! #pratidhvani
Tags: Bidadi TownshipBidadi Township controversyBJPcongressFarmersFarmers protestJDSKarnatakaKarnataka PoliticsPoliticsprotest
Previous Post

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

Next Post

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

by ಪ್ರತಿಧ್ವನಿ
July 14, 2026
0

ನವದೆಹಲಿ: ದೇಶಾದ್ಯಂತ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಸಿಲಿಂಡರ್ ಬುಕ್ಕಿಂಗ್, ರೀಫಿಲ್ಲಿಂಗ್, ಹೊಸ ಕನೆಕ್ಷನ್ ಹಾಗೂ ಕನೆಕ್ಷನ್ ರದ್ದತಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
Next Post
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!