• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ಕರ್ನಾಟಕ, ಸಿನಿಮಾ
0
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Share on WhatsAppShare on FacebookShare on Telegram

ಕಲಬುರಗಿ: ಶೋಷಿತ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಿರುತೆರೆ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ.

ADVERTISEMENT
HC Mahadevappa : ಜನರು ಹೆಚ್‌ ಸಿ ಮಹಾದೇವಪ್ಪನಿಗೆ ಖಡಕ್‌ ಎಚ್ಚರಿಕೆ #pratidhvani

ಮನಿಮಿತ್ರಾ ಕಂಪನಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಸಂದರ್ಭದಲ್ಲಿ ನಟಿ ನಯನಾ ಮಾತನಾಡುವ ಭರದಲ್ಲಿ ಶೋಷಿತ ಸಮುದಾಯ ಬಗ್ಗೆ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎನ್ನುವ ಆರೋಪ ಜೋರಾಗಿದೆ.

ಈ ಹಿನ್ನೆಲೆಯಲ್ಲಿ ಕಲಬುರಗಿ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಎನ್ನುವವರು ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿರುತೆರೆ ನಟಿ ನಯನಾ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಿದ್ದಾರೆ. ಶೋಷಿತ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ಸದ್ಯ ದಲಿತ ಸೇನೆ ಜಿಲ್ಲಾಧ್ಯಕ್ಷರ ದೂರಿನ ಮೇರೆರೆ ನಟಿ ನಯನಾ ವಿರುದ್ಧ ಜಾತಿ ನಿಂದನೆ ಕಾಯ್ದೆ ಅಡಿ ಎಫ್‌ಐಆರ್‌ ದಾಖಲಾಗಿದೆ.

Tags: atrocity caseComedy KiladigaluFIRKalburgiKarnatakaNayana
Previous Post

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

Next Post

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!