• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿತ್ರದುರ್ಗ ಬಸ್‌ ದುರಂತ: ಸೀಬರ್ಡ್ ಸಂಸ್ಥೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ
0
ಚಿತ್ರದುರ್ಗ ಬಸ್‌ ದುರಂತ: ಸೀಬರ್ಡ್ ಸಂಸ್ಥೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌
Share on WhatsAppShare on FacebookShare on Telegram
ADVERTISEMENT

ಚಿತ್ರದುರ್ಗ: ನಿನ್ನೆ ನಸುಕಿನ ಜಾವ ಚಿತ್ರದುರ್ಗದ(Chitradurga ) ಹಿರಿಯೂರು(Hiriyur) ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತ(Accident) ಸಂಭವಿಸಿದ ಸಮಯದಲ್ಲಿ ಹೆಚ್ಚಿನ ಜನರು ಸಜೀವ ದಹನವಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಪೊಲೀಸರು ನೀಡಿದ ಸ್ಪಷ್ಟನೆಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

HD Devegowda On CM Siddaramaiah | ಮೈತ್ರಿ ಸರ್ಕಾರ ಬೀಳಿಸಿದ್ದೇ ಸಿದ್ದರಾಮಯ್ಯ, ಮಾಜಿ ಪ್ರಧಾನಿ HDD ಆರೋಪ

ಸೀ ಬರ್ಡ್ ಖಾಸಗಿ ಬಸ್‌ನಲ್ಲಿ ಒಟ್ಟು 33 ಜನರು ಪ್ರಯಾಣ ಮಾಡುತ್ತಿದ್ದರು ಈ ಪೈಕಿ 26 ಮಂದಿ ಗಾಯಗೊಂಡು ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿದ್ದಾರೆ ಇನ್ನೂ ಕೆಲವರು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಪಘಾತ ಸಂಬಂಧ ಒಟ್ಟು ಮೂರು ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀ ಬರ್ಡ್ ಖಾಸಗಿ ಬಸ್‌ ಸಂಸ್ಥೆಯ ಮಾಲೀಕರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಆರ್‌ಟಿಓ ಇಲಾಖೆಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Shamanuru Shivashankarappa Nudi Namana | ಶಾಮನೂರು ಶಿವಶಂಕರಪ್ಪ ಬಗ್ಗೆ ಸಿದ್ದರಾಮಯ್ಯ ಅದ್ಭುತ ಮಾತು

ಅಷ್ಟಕ್ಕೂ ಆಗಿದ್ದೇನು..?

ನಿನ್ನೆ ಡಿಸೆಂಬರ್‌ 25 ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು(Hiriyuru) ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಬಸ್ ಭೀಕರ ಅಪಘಾತ ಸಂಭವಿಸಿತ್ತು. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಲಾರಿ ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿತ್ತು. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಪಾರ ಸಾವು ನೋವು ಸಂಭವಿಸಿದೆ.

Railway fare ಹೆಚ್ಚು ಮಾಡಿದ್ರೂ ಬಿಜೆಪಿಯವರು ಯಾಕೆ ಮಾತ್ನಾಡಲ್ಲ ಎಂದ ಸಿಎಂ ಸಿದ್ರಾಮಯ್ಯ  #pratidhvani
Tags: accidentbusbus accidentChitradurgaDeathFIRfire accidentPolice
Previous Post

ಸಿದ್ದರಾಮಯ್ಯ ದೆಹಲಿ ಪ್ರವಾಸ : ಯಾವ ಸಂದೇಶ ಹೊತ್ತು ಬರ್ತಾರೆ ಸಿಎಂ..?

Next Post

ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬ ನುಡಿಗೆ ಶಾಮನೂರರು ಅನ್ವರ್ಥ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post

ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬ ನುಡಿಗೆ ಶಾಮನೂರರು ಅನ್ವರ್ಥ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada