• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅರೆಸ್ಟ್ ಆಗ್ತಾರ ಚಂದ್ರಶೇಖರ ಸ್ವಾಮೀಜಿ ?! ಉಪ್ಪಾರಪೇಟೆ ಠಾಣೆಯಲ್ಲಿ ಜಾಮೀನು ರಹಿತ ಕೇಸ್ ದಾಖಲು ! 

Chetan by Chetan
November 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು – ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ! 
Share on WhatsAppShare on FacebookShare on Telegram

ಮುಸ್ಲಿಂ ಸಮುದಾಯದವರಿಗೆ (Muslim community) ಮತದಾನದ ಹಕ್ಕು ನೀಡಬಾರದು ಎಂದು ಚಂದ್ರಶೇಖರ್ ಸ್ವಾಮೀಜಿ (Chandrashekar swamiji) ನೀಡಿದ್ದ ಹೇಳಿಕೆಗೆ ಸಂಬಂಧಪಟ್ಟಂತೆ ಇದೀಗ ಅವರ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.

ADVERTISEMENT

ಈ ಪ್ರಕರಣ ಸಂಬಂಧ ಉಪ್ಪಾರಪೇಟೆ ಪೊಲೀಸರು ‌ ತನಿಖೆ ಆರಂಭಿಸಿದ್ದು,ಈಗಾಗಲೇ ದೂರುದಾರನಿಂದ ಹೇಳಿಕೆಯ ವಿಡಿಯೋ ಕ್ಲಿಪ್ (video clip) ಪಡೆದುಕೊಂಡಿದ್ದಾರೆ.

ಈ ಕ್ಲಿಪ್ ನಲ್ಲಿ ಸ್ವಾಮೀಜಿ ಹೇಳಿಕೆ ಬಗ್ಗೆ ಪರಿಶೀಲನೆ ಮಾಡಿ, ಆನಂತರ ಅದನ್ನ ಎಫ್ ಎಸ್ ಎಲ್ (FSL) ಗೆ ಕಳಿಸಲು ತಯಾರಿ ನಡೆಸಿದ್ದಾರೆ. ಇನ್ನು ಅಗತ್ಯ ಇದ್ರೆ ಸ್ವಾಮೀಜಿಯನ್ನ ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. BNS 299 ಅಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

BNS 299 ಪ್ರಕಾರ ಉದ್ದೇಶಪೂರ್ವಕವಾಗಿ ಧರ್ಮ ಅಥವಾ ಧಾರ್ಮಿಕ ನಂಬಿಕೆ ಅವಮಾನಿಸಿ ಪ್ರಚೋದಿಸುವುದು ಎಂಬ ಆರೋಪದಡಿ ಕೇಸ್ ಫೈಲ್ ಆಗಿದ್ದು, ಸ್ವಾಮೀಜಿಗೆ ನೊಟೀಸ್ ಕೊಟ್ಟು ವಿಚಾರಣೆ ನಡೆಸಲಿರೋ ಪೊಲೀಸರು ಅವಶ್ಯಕತೆ ಇದ್ರೆ ಯಾವುದೇ ಕ್ಷಣದಲ್ಲಾದರೂ ಬಂಧನ ಮಾಡುವ ಸಾಧ್ಯತೆಯಿದೆ.

Tags: ಎಫ್.ಐ.ಆರ್ಚಂದ್ರಶೇಖರ್ ಸ್ವಾಮೀಜಿಮತದಾನದ ಹಕ್ಕುಮುಸ್ಲಿಂ ಸಮುದಾಯವಿವಾದಾತ್ಮಕ ಹೇಳಿಕೆಸ್ವಾಮೀಜಿ ಬಂಧನ
Previous Post

ಕಾಫಿ ಬೆಲೆಯಲ್ಲಿ ದಿಢೀರ್‌ ಜಿಗಿತ ; ಎರಡು ದಿನಕ್ಕೇ 1000 ರೂಪಾಯಿ ಏರಿಕೆ ದಾಖಲಿಸಿದ ಅರೇಬಿಕಾ ಪಾರ್ಚ್‌ಮೆಂಟ್‌ ; ಸರ್ವ ಕಾಲಿಕ ದಾಖಲೆ ಬೆಲೆ

Next Post

BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಕ್ಯಾಬಿನೆಟ್ ಅಸ್ತು ! ರಾಜ್ಯಪಾಲರ ಮೇಲೆ ಒತ್ತಡ ತಂತ್ರ ಪ್ರಯೋಗಿಸಲಿದೆ ರಾಜ್ಯ ಸರ್ಕಾರ ! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಕ್ಯಾಬಿನೆಟ್ ಅಸ್ತು ! ರಾಜ್ಯಪಾಲರ ಮೇಲೆ ಒತ್ತಡ ತಂತ್ರ ಪ್ರಯೋಗಿಸಲಿದೆ ರಾಜ್ಯ ಸರ್ಕಾರ ! 

BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಕ್ಯಾಬಿನೆಟ್ ಅಸ್ತು ! ರಾಜ್ಯಪಾಲರ ಮೇಲೆ ಒತ್ತಡ ತಂತ್ರ ಪ್ರಯೋಗಿಸಲಿದೆ ರಾಜ್ಯ ಸರ್ಕಾರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada