ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ದ ಪ್ರಕರಣ ದಾಖಲು

ಕೇರಳದಲ್ಲಿ ಬಿಜೆಪಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಂದರ್ಭದಲ್ಲಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತನ್ನ ಬಳಿ ಇದ್ದಂತಹ ಒಂದು ಸೀಟನ್ನು ಕೂಡಾ ಉಳಿಸಿಕೊಳ್ಳಲು ಸಾಧ್ಯವಾಗದೇ ತೀವ್ರವಾದ ಮುಖಭಂಗ ಅನುಭವಿಸಿದ ಬಿಜೆಪಿ, ಈಗ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದೆ. ಅದು ಕೂಡಾ, ಕೇರಳ ಬಿಜೆಪಿ ರಾಜ್ಯಾಧ್ಯಕ್ಷರೇ ಅಕ್ರಮ ಎಸಗಿರುವ ಕುರಿತು ಆರೋಪ ಕೇಳಿ ಬಂದಿರುವುದು, ಪಕ್ಷಕ್ಕೆ ನುಂಗಲಾಗದ ತುಪ್ಪವಾಗಿ ಪರಿಣಮಿಸಿದೆ. ADVERTISEMENT ಕರ್ನಾಟಕ-ಕೇರಳದ ಗಡಿ ಜಿಲ್ಲೆಯಾಗಿರುವ ಕಾಸರಗೋಡಿನ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ, … Continue reading ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ದ ಪ್ರಕರಣ ದಾಖಲು