• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR – ವಕ್ಫ್ ವಿಚಾರದಲ್ಲಿ ರೈತನ ಆತ್ಮಹತ್ಯೆಯ ಸುಳ್ಳು ಸುದ್ದಿ ಹರಡಿದ ಆರೋಪ !

Chetan by Chetan
November 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR – ವಕ್ಫ್ ವಿಚಾರದಲ್ಲಿ ರೈತನ ಆತ್ಮಹತ್ಯೆಯ ಸುಳ್ಳು ಸುದ್ದಿ ಹರಡಿದ ಆರೋಪ !
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ (Bangalore south) ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejaswi surya) ವಿರುದ್ಧ ಹಾವೇರಿ ಪೊಲೀಸ್ ಸ್ಟೇಷನ್ ನಲ್ಲಿ FIR ದಾಖಲಾಗಿದೆ. ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮದಲ್ಲಿ ಹಾವೇರಿಯ ರೈತನ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ ಎಂಬ ಕಾರಣಕ್ಕೆ ಮತ್ತು ಇದನ್ನು ಪಾರಾಮರ್ಶಿಸದೆ ಕನ್ನಡ ದನಿಯ(Kannada duniya) ಎಂಬ ಡಿಜಿಟಲ್ ಸುದ್ದಿ ಮಾಧ್ಯಮ ಅದನ್ನು ಬಿತ್ತರಿಸಿದ್ದು, ಇವರ ಮೇಲೂ ಕೇಸ್ ದಾಖಲಾಗಿದೆ.

ADVERTISEMENT

ಸುನೀಲ ಹುಚ್ಚಣ್ಣವರ (Sunil hucchannanavara) ಎಂಬ ವ್ಯಕ್ತಿ ಈ ಆಪಾದನೆ ಮಾಡಿದ್ದು, ಸಂಸದ ತೇಜಸ್ವಿ ಸೂರ್ಯ, ಕನ್ನಡ ದನಿಯ ಸಂಪಾದಕರು ಮತ್ತು ಕನ್ನಡ ಈ ನ್ಯೂಸ್ ಪೇಪರ್ ಸಂಪಾದಕರ ವಿರುದ್ಧ ದೂರು ದಾಕಲಿಸಿದ್ದಾರೆ. 

ರಾಜ್ಯದಲ್ಲಿ ವಕ್ಫ್ ಬೋರ್ಡ್ ನ (Waqf board) ಆಸ್ತಿ ವಿವಾದಕ್ಕೆ ಮನನೊಂದು ಯುವ ರೈತನೋರ್ವ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶರಾಣಾಗಿದ್ದಾರೆ ಎಂದು ಎರಡು ವರ್ಷದ ಹಿಂದಿನ ಘಟನೆಯ ಬಗ್ಗೆ ಸುಳ್ಳು ಸುದ್ದಿ ನೀಡಿದ್ದಾರೆ ಎಂದು ಮೊಕದ್ದಮೆ ದಾಖಲಿಸಲಾಗಿದೆ.

ರೈತ ರುದ್ರಪ್ಪ ಅವರ ಮಗ ಚೆನ್ನಪ್ಪ, ಹಾನಗಲ್ ತಾಲ್ಲೂಕಿನ ಅಲ್ಲಾಪುರ ಗ್ರಾಮದಲ್ಲಿ 1964ರಲ್ಲಿ 4 ಎಕರೆ 36 ಗುಂಟೆ ಜಮೀನು ಖರೀದಿ ಮಾಡಿದ್ದರು. ಅಲ್ಲಿಂದ 2015 ರವರೆಗೂ ಚೆನ್ನಪ್ಪ ಮತ್ತು ಮಗ ರುದ್ರಪ್ಪ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಆದರೆ 2015ರಲ್ಲಿ ಇದ್ದಕ್ಕಿದ್ದಂತೆ ಜಮೀನು ವಕ್ಫ್ ಬೋರ್ಡ್ಗೆ ಹೆಸರಿಗೆ ಸೇರ್ಪಡೆಯಾಗಿದೆ. ಈ ಕಾರಣಕ್ಕಾಗಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಕನ್ನಡ ದುನಿಯ ಈ ಪೇಪರ್ ನಲ್ಲಿ ಪ್ರಕಟಿಸಲಾಗಿದ್ದು, ಇದರ ಸತ್ಯಾಸತ್ಯತೆ ತಿಳಿಯದೆ ಸಂಸದ ತೇಜಸ್ವಿ ಸೂರ್ಯ ಕೂಡ ಈ ಪೋಸ್ಟ್ ಷೇರ್ ಮಾಡಿದ್ದಾರೆ.

ಆದ್ರೆ ಇದನ್ನು ಪರಿಶೀಲಿಸಿದಾಗ, ಹಾವೇರಿಯಲ್ಲಿ ವಕ್ಫ್ ಜಮೀನು ಕಬಳಿಕೆಗೆ ಸಂಬಂಧಪಟ್ಟಂತೆ ಯಾವುದೇ ರೈತರ ಆತ್ಮಹತ್ಯೆ ನಡೆದಿಲ್ಲ ಎಂದು ತಿಳಿದು ಬಂದಿದ್ದು, ಈ ರೀತಿ ಸುಳ್ಳು ಸುದ್ದಿ ಬಿತ್ತರಿಸಲಾಗಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ. ಈ ದೂರು ದಾಖಲಿಸಿಕೊಂಡಿರುವ ಹಾವೇರಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ಮತ್ತು ಸುದ್ದಿ ಸಂಸ್ಥೆ ವೀರಿದ್ದ FIR ದಾಖಲಿಸಿದ್ದಾರೆ. 

Tags: ಕನ್ನಡ ದುನಿಯಾತೇಜಸ್ವಿ ಸೂರ್ಯ ವಿರುದ್ಧ ಎಫ್.ಐ.ಆರ್ರೈತ ಆತ್ಮಹತ್ಯೆವಕ್ಫ್ ಬೋರ್ಡ್ಸಂಸದ ತೇಜಸ್ವಿ ಸೂರ್ಯಹಾವೇರಿ ರೈತ ಆತ್ಮಹತ್ಯೆ
Previous Post

ಕೋಚಿಂಗ್‌ ಸೆಂಟರ್‌ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ; ಎರಡು ತಿಂಗಳಿನಲ್ಲಿ ಎರಡನೇ ಘಟನೆ

Next Post

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ – ರಾಜ್ಯದಲ್ಲಿ ಮತ್ತೆ 2 ದಿನ ಭಾರೀ ಮಳೆ ಸಾಧ್ಯತೆ ! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ – ರಾಜ್ಯದಲ್ಲಿ ಮತ್ತೆ 2 ದಿನ ಭಾರೀ ಮಳೆ ಸಾಧ್ಯತೆ ! 

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ - ರಾಜ್ಯದಲ್ಲಿ ಮತ್ತೆ 2 ದಿನ ಭಾರೀ ಮಳೆ ಸಾಧ್ಯತೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada