• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ಕರ್ನಾಟಕ
0
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Share on WhatsAppShare on FacebookShare on Telegram
ADVERTISEMENT

ಗದಗ, ನವೆಂಬರ್‌ ೦೩: ಹೋಟೆಲ್‌ವೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಲಕ್ಷಾಂತರ ರೂಪಾಯಿ ಹಣ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಲಕ್ಷ್ಮೇಶ್ವರ ಪಟ್ಟಣದ ರಂಭಾಪೂರಿ ನಗರದ ಬಸಪ್ಪ ಭಜಂತ್ರಿ ಎನ್ನುವವರಿಗೆ ಸೇರಿದ ಟೀ ಅಂಗಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಅಗ್ನಿ ಅವಘಡ ಸಂಭವಿಸಿದೆ. ಎಂದಿನಂತೆ ಇಂದು ಬೆಳಗ್ಗೆ ಟೀ ಮಾಡುವ ವೇಳೆ ಏಕಾಏಕಿ ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬಹುತೇಕ ಅಂಗಡಿ ಆವರಿಸಿದೆ.

ಈ ಬೆಂಕಿ ದುರಂತದಲ್ಲಿ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ನೋಟುಗಳು ಸುಟ್ಟು ಕರಕಲಾಗಿದ್ದು, ಟೀ ಅಂಗಡಿ ಸಾಮಾಗ್ರಿ ಹಾಗೂ ತಿಂಡಿ-ತಿನಿಸುಗಳು ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸದ್ಯ ಸ್ಥಳೀಯರ ಸಹಾಯದಿಂದ ಬೆಂಕಿ‌ ಆರಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Zameer Ahmed: ಮುಸ್ಲಿಂ ಮಹಿಳೆಯರ ಮೇಲೆ ರೊಚ್ಚಿಗೆದ್ದ ಸಚಿವ ಜಮೀರ್..!‌ #zameerahmedkhan #congress
Tags: firefire accidentGadaghotelHotel fire accident
Previous Post

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

Next Post

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!