ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್ಮೆಂಟ್ನ 19ನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಗಾಯಗಳು ಅಥವಾ ಸಾವುನೋವುಗಳ ವರದಿಗಳು ಇನ್ನೂ ತಿಳಿದುಬಂದಿಲ್ಲ. ಆದರೆ ಅನೇರು ಕಟ್ಟಡದಲ್ಲಿ ಸಿಲುಕಿದ್ದಾರೆ ಎಂಬ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ನೇರಪ್ರಸಾರ
https://youtube.com/live/6JqGot5ClqY
Read moreDetails