• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗುಜರಾತ್‌ | ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಅಗ್ನಿ ಅವಘಡ ; 125 ರೋಗಿಗಳ ಸ್ಥಳಾಂತರ

ಪ್ರತಿಧ್ವನಿ by ಪ್ರತಿಧ್ವನಿ
July 30, 2023
in ಇದೀಗ, ದೇಶ
0
ಗುಜರಾತ್‌
Share on WhatsAppShare on FacebookShare on Telegram

ಗುಜರಾತ್‌ ರಾಜ್ಯದ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ (ಜು.30) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ‘ರಾಜಸ್ಥಾನ ಆಸ್ಪತ್ರೆ’ಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4.30ರ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಯಾವುದೇ ಅನಾಹುತಗಳು ವರದಿಯಾಗಿಲ್ಲ.

#WATCH | Gujarat | Fire breaks out at a hospital in Ahmedabad's Sahibaug area. Around 20-25 fire tenders on the spot. pic.twitter.com/qCoFvUKZyt

— ANI (@ANI) July 30, 2023

“ಆಸ್ಪತ್ರೆಯಲ್ಲಿ ನವೀಕರಣ ಕಾರ್ಯ ನಡೆಯುತ್ತಿದ್ದು, ನೆಲ ಮಾಳಿಗೆಯಲ್ಲಿ ಆಸ್ಪತ್ರೆಗೆ ಸಂಬಂಧಿಸಿದ ಹಲವಾರು ವಸ್ತುಗಳನ್ನು ಇಟ್ಟಿದ್ದರು. ಅವುಗಳಿಗೆ ಬೆಂಕಿ ತಗುಲಿದ ಪರಿಣಾಮ ಆಸ್ಪತ್ರೆಯ ಸುತ್ತಮುತ್ತ ಬೆಂಕಿಯು ಹರಡಿದೆ. ಇದರಿಂದ ದಟ್ಟ ಹೊಗೆ ಆವರಿಸಿದೆ” ಎಂದು ಗುಜರಾತ್‌ ಅಹಮದಾಬಾದ್ನ ಸಾಹಿಬಾಗ್ ಪೊಲೀಸ್‌ ಠಾಣೆಯ ಅಧಿಕಾರಿ ಎಂ. ಡಿ. ಚಾಂಪವತ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಾಹನಗಳಲ್ಲಿ ಸಿಸಿಟಿವಿ | ಪಿಐಎಲ್‌ ನಿರಾಕರಿಸಿದ ಸುಪ್ರೀಂ ಕೋರ್ಟ್

“ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಆಸ್ಪತ್ರೆಯ ನೆಲಮಾಳಿಗೆಯಿಂದ ದಟ್ಟ ಹೊಗೆ ಹೊರಹೊಮ್ಮುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ 125 ರೋಗಿಗಳನ್ನು ಆಸ್ಪತ್ರೆಯಿಂದ ಸ್ಥಳಾಂತರಿಸಲಾಗಿದೆ” ಎಂದು ಗುಜರಾತ್ ಅಗ್ನಿ ಶಾಮಕ ದಳದ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದರು.

ಗುಜರಾತ್‌ ರಾಜ್ಯದ ಒಂದು ಸೇವಾ ಸಂಸ್ಥೆಯು ಆಸ್ಪತ್ರೆಯನ್ನು ನಿರ್ವಹಿಸುತ್ತಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Tags: Ahmedabadfire accidentGujaratಅಗ್ನಿ ಅವಘಡ;ಗುಜರಾತ್‌
Previous Post

ಪುಸ್ತಕ ವಿಮರ್ಶೆ | ಇದು ಬರಿ ಕಥನವೂ ಅಲ್ಲ ಒಂದು ಜೀವನ ದರ್ಶನ

Next Post

ಬಿಎಸ್‌ವೈ, ಎಚ್‌ಡಿಕೆ ಮಾತುಕತೆ? ರಾಜ್ಯದಲ್ಲಿ ಹೊಸ ಪಕ್ಷ ಅಸ್ತಿತ್ವಕ್ಕೆ?

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಬಿಎಸ್‌ವೈ

ಬಿಎಸ್‌ವೈ, ಎಚ್‌ಡಿಕೆ ಮಾತುಕತೆ? ರಾಜ್ಯದಲ್ಲಿ ಹೊಸ ಪಕ್ಷ ಅಸ್ತಿತ್ವಕ್ಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada