• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬೆಂಕಿ ಅವಘಡ; ಮೂವರು ಸಾವು, ನಾಲ್ವರಿಗೆ ಗಾಯ

Any Mind by Any Mind
September 23, 2021
in ಕರ್ನಾಟಕ
0
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬೆಂಕಿ ಅವಘಡ; ಮೂವರು ಸಾವು, ನಾಲ್ವರಿಗೆ ಗಾಯ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ನಗರತ್ ಪೇಟೆಯಲ್ಲಿ ನಡೆದಿದೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಹಾಗೂ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಕಾರ್ಯಚರಣೆ ನಡೆಸುತ್ತಿದ್ದಾರೆ.

ADVERTISEMENT

ಮೃತರನ್ನು ತಮಿಳುನಾಡು ಮೂಲದ ಮನೋಹರ್ 29, ಅಸ್ಲಂ 45, ಫಯಾಜ್ 50 ಎಂದು ಗುರುತಿಸಲಾಗಿದೆ. ಶ್ರೀ ಮಹಾಕಾಳಿ ಅಮ್ಮ ಎನ್ನುವ ಗೋಡಾನ್ನಲ್ಲಿ ಈ ಘಟನೆ ಸಂಭವಿಸಿದ್ದು ಗೋದಾಮಿನಲ್ಲಿ ಪಟಾಕಿಗಳನ್ನು ಶೇಖರಿಸಿ ಇಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಸ್ಪೋಟದಲ್ಲಿ ಮೂವರು ಮೃತರಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಪೋಟದ ರಭಸಕ್ಕೆ ಮೃತದೇಹಗಳು ಚಿದ್ರವಾಗಿ 100 ಮೀಟರ್ ನಷ್ಟು ದೂರಕ್ಕೆ ಹೋಗಿ ಬಿದ್ದಿವೆ. ಸದ್ಯಕ್ಕೆ ಮೂವರು ಸಾವಿ ಮತ್ತು ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಫೋಟದ ರಭಸಕ್ಕೆ ಘಟನೆ ನಡೆದ ಸ್ಥಳದಲ್ಲಿ ಬೈಕ್ಗಳು ಜಖಂಗೊಂಡಿವೆ ಮತ್ತು ಬೈಕ್ ಸಮೀಪ ನಿಂತಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿವೆ . ಸ್ಪೋಟದ ತೀವ್ರತೆಗೆ ಬಿಲ್ಡಿಂಗ್ ಗೋಡೆಗಳು ಛಿದ್ರವಾಗಿರುವ ಕಾರಣ ಇನ್ನು ಹಲವಾರು ಮಂದಿ ಗಾಯಗೊಂಡಿರೋ ಶಂಕೆ ವ್ಯಕ್ತವಾಗುತ್ತಿದೆ.

ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಈ ಘಟನೆ ನಡೆದಿದೆ. ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, ದೇಹಗಳು ಸಂಪೂರ್ಣ ಛಿದ್ರ-ಛಿದ್ರವಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಒಟ್ಟು ಏಳು ಜನರಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಫ್ಎಸ್ಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಚರಣೆ ನಡೆಸುತ್ತಿದ್ದು. ಸುಮಾರು 3 ಮೀಟರ್ ದೂರದವರೆಗೆ ಚದುರಿದ ಮೃತ ದೇಹಗಳು . ಸಮಯ ಮಧ್ಯಾಹ್ನ 12ರಿಂದ 12:15 ವೇಳೆ ಘಟನೆ ನಡೆದಿದೆ ಎಂದು ಸ್ಥಳಿಯರು ಹೇಳಿದ್ದಾರೆ.

Tags: AccidentsBomb blastDeathfire
Previous Post

ಶಾಲೆ ಪುನರಾರಂಭಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Next Post

ಅದಾನಿ ಬಂದರಿನಲ್ಲಿ ಮೂರು ಟನ್ ಹೆರಾಯಿನ್ ಪತ್ತೆ ಪ್ರಕರಣ ಎತ್ತಿದ ಪ್ರಶ್ನೆಗಳು!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಅದಾನಿ ಬಂದರಿನಲ್ಲಿ ಮೂರು ಟನ್ ಹೆರಾಯಿನ್ ಪತ್ತೆ ಪ್ರಕರಣ ಎತ್ತಿದ ಪ್ರಶ್ನೆಗಳು!

ಅದಾನಿ ಬಂದರಿನಲ್ಲಿ ಮೂರು ಟನ್ ಹೆರಾಯಿನ್ ಪತ್ತೆ ಪ್ರಕರಣ ಎತ್ತಿದ ಪ್ರಶ್ನೆಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!