• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬೆಂಗಳೂರಿನ ಖ್ಯಾತ ಉದ್ಯಮಿ ಮೇಲೆ ಫೈರಿಂಗ್

ಪ್ರತಿಧ್ವನಿ by ಪ್ರತಿಧ್ವನಿ
December 12, 2025
in ಇತರೆ / Others, ಇದೀಗ, ಕರ್ನಾಟಕ
0
ಬೆಂಗಳೂರಿನ ಖ್ಯಾತ ಉದ್ಯಮಿ ಮೇಲೆ ಫೈರಿಂಗ್
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಉದ್ಯಮಿಯ ಮೇಲೆ ಏರ್ ಗನ್‌ನಿಂದ ಫೈಯರ್ ಆಗಿರುವ ಆರೋಪ ಕೇಳಿಬಂದಿದೆ. ಬಸವನಗುಡಿಯ (Basavanagudi) ಕೃಷ್ಣರಾವ್ ಪಾರ್ಕ್‌ನಲ್ಲಿ ರಾತ್ರಿ 8:30 ರ ಸುಮಾರಿಗೆ ನರ್ತಕಿ ಹಾಗೂ ಕಾರ್ಗಿಲ್ ಬಾರ್‌ನ ಮಾಲೀಕ ರಾಜಗೋಪಾಲ್(Raja Gopal) ಮೇಲೆ ಫೈರಿಂಗ್ ನಡೆದಿದ್ದು , ಫೈರಿಂಗ್‌ನಿಂದ ರಾಜಗೋಪಾಲ್ ಅವರ ಕತ್ತಿನ ಭಾಗಕ್ಕೆ ಗಾಯವಾಗಿದೆ.

ADVERTISEMENT
Assembly session: ಆಧಾರ್‌ನಲ್ಲಿ ವಯಸ್ಸು 40 ಇದೆ..60 ಅಂತಾ ಪಿಂಚಣಿ ತಗೊಳ್ತವ್ರೆ ಎಂದ..? Byregowda #pratidhvani

ಸದ್ಯ ಗಾಯಗೊಂಡ ಉದ್ಯಮಿ ರಾಜಗೋಪಾಲ್ ಅವರನ್ನು ಜಯನಗರದ ಬೆಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಸವನಗುಡಿ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ‌ ನಡೆಸುತ್ತಿದ್ದಾರೆ.

ಇನ್ನು ಪೊಲೀಸರ ವಿಚಾರಣೆ ವೇಳೆ ತನಗೆ ಯಾವುದೇ ವ್ಯಕ್ತಿಗಳ ಮೇಲೆ ಅನುಮಾನವಿಲ್ಲ, ಯಾವ ಬೆದರಿಕೆ ಕರೆಯೂ ಬಂದಿಲ್ಲ. ಯಾಕಾಗಿ ಫೈರಿಂಗ್ ಆಯ್ತು, ಯಾವ ಕಾರಣಕ್ಕೆ ಫೈರಿಂಗ್ ಮಾಡಿದರು ಗೊತ್ತಿಲ್ಲಾ ಎಂದು ರಾಜಗೋಪಾಲ್ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಅಮ್ಮ ಮಗನಿಗೆ ಯಾರು ಹೆಚ್ಚು ಕೊಡ್ತಾರೋ ಅವರೇ ಸಿಎಂ! ಎಂದ ಶಾಸಕ ಯತ್ನಾಳ್ #pratidhvani

ಸದ್ಯ ಬಸವನಗುಡಿ ಪೊಲೀಸರು ಏರ್ ಗನ್‌ನಿಂದ ಶೂಟ್ ಮಾಡಲಾಗಿದ್ಯಾ ಎಂದು ಪರಿಶೀಲನೆ ನಡೆಸುತ್ತಿದ್ದು, ಏರ್ ಗನ್ ಶೂಟರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Tags: Air Gun firebangalore policebengaluru crimebengaluru policecrimeFirring
Previous Post

ಬೆಂಗಳೂರಿನಲ್ಲಿ ನಾಯಿ, ಬೆಕ್ಕು ಮಾರಣಹೋಮ: FIR ದಾಖಲು

Next Post

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಸರ್ಕಾರದ ಆದೇಶ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಸರ್ಕಾರದ ಆದೇಶ

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಸರ್ಕಾರದ ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada