• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Darshan Thoogudeepa : ಡಿ ಗ್ಯಾಂಗ್‌ ಮರ್ಡರ್‌ ಕೇಸ್‌ನಲ್ಲಿ ಮೊದಲ ಜಾಮೀನು..!

ಕೃಷ್ಣ ಮಣಿ by ಕೃಷ್ಣ ಮಣಿ
September 23, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ರೇಣುಕಾಸ್ವಾಮಿ ಕೊಲೆ ಪ್ರಕರಣ:ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
Share on WhatsAppShare on FacebookShare on Telegram

ADVERTISEMENT

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌‌ನ 16ನೇ ಆರೋಪಿ ಕೇಶವಮೂರ್ತಿಗೆ ಜಾಮೀನು ಸಿಕ್ಕಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮೊದಲ ಜಾಮೀನು ಸಿಕ್ಕಂತಾಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಕೇಶವಮೂರ್ತಿ ಪರ ವಕೀಲ ರಂಗನಾಥ್ ರೆಡ್ಡಿ ವಕಾಲತ್ತು ವಹಿಸಿದ್ದರು. ಪ್ರಕರಣದಲ್ಲಿ 16ನೇ ಆರೋಪಿ ಆಗಿರುವ ಕೇಶವಮೂರ್ತಿ ವಿರುದ್ಧ ಸಾಕ್ಷಿ ನಾಶ ಆರೋಪ ಕೇಳಿಬಂದಿತ್ತು.

ಜಾಮೀನು ನೀಡಲು ಒಬ್ಬ ಶ್ಯೂರಿಟಿ ಹಾಗೂ ಸಾಕ್ಷಿ ನಾಶಪಡಿಸದಂತೆ ಕೋರ್ಟ್‌ ಸೂಚನೆ ನೀಡಿದೆ. (Darshan Thoogudeepa)

Darshan, Thoogudeepa, dboss,bail,

ಬೆಂಗಳೂರು ಮೂಲದ ಕೇಶವಮೂರ್ತಿ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರಿಗೆ ಶರಣಾಗಿದ್ದನು. ಆ ಬಳಿಕ ಕೊಲೆ ಕೇಸ್‌ನಲ್ಲಿ ವಿಚಾರಣೆ ನಡೆಸಿದಾಗ ದರ್ಶನ್ ಹೆಸರನ್ನು ಹೇಳಿದ್ದೇ ಕೇಶವಮೂರ್ತಿ ಎನ್ನಲಾಗಿದೆ. ಶರಣಾಗತಿ ಬಳಿಕ ದರ್ಶನ್ ಹೆಸರು ಹೇಳಿದ್ದ ಕೇಶವ ಮೂರ್ತಿ, ಕೊಲೆ ಕೇಸ್‌ನಲ್ಲಿ ದರ್ಶನ್‌ (Darshan) ಲಿಂಕ್‌ ಬಾಯ್ಬಿಟ್ಟಿದ್ದನು ಎನ್ನಲಾಗಿದೆ.

Tags: BJPCongress PartyDarshanDbossಬಿಜೆಪಿ
Previous Post

ಮಿಸ್ ಯೂನಿವರ್ಸ್ ಇಂಡಿಯಾ 2024 ವಿಜೇತ ರಿಯಾ ಸಿಂಘಾ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಯಕ್‌ & ಕಪ್ಪೆಗೆ ಜಾಮೀನು!

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಯಕ್‌ & ಕಪ್ಪೆಗೆ ಜಾಮೀನು!

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!