ನಾಡ ಅದಿ ದೇವತೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ – ಮುಂಜಾನೆಯಿಂದಲೇ 3 ಗಂಟೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ. – ಲಕ್ಷ್ಮೀ ಅಲಾಂಕರದಿಂದ ಕಂಗೊಳಿಸುತ್ತಿರುವ ನಾಡ ಅದಿ ದೇವತೆ – ದೇವಾಲಯದ ಆವರಣದಲ್ಲಿ ವಿವಿಧ ಹೂ ಹಾಗೂ ಹಣ್ಣುಗಳಿಂದ ಅಲಾಂಕರ. – 5.30 ರಿಂದ ಭಕ್ತರಿಗೆ ಚಾಮುಂಡಿ ತಾಯಿಗೆ ಅವಕಾಶ. – ಚಾಮುಂಡಿ ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿ.


ಈ ಭಾರಿ ಪಾಸ್ ವ್ಯವಸ್ಥೆಗೆ ಬ್ರೇಕ್

300ರೂ ಹಾಗೂ 50ರೂ ಟಿಕೆಟ್ ಪಡೆದ ವಿಶೇಷ ದರ್ಶನಕ್ಕೆ ವ್ಯವಸ್ಥೆ. – 65 ವರ್ಷ ಮೇಲ್ಪಟ್ಟವರಿಗೆ 50ರೂ ಟಿಕೆಟ್ ಲೈನ್ ನಲ್ಲಿ ನೇರ ದರ್ಶನಕ್ಕೆ ವ್ಯವಸ್ಥೆ. – ಮೆಟ್ಟುಲುಗಳ ಮೂಲಕ ಚಾಮುಂಡಿ ತಾಯಿ ದರ್ಶನ ಆಗಮಿಸುತ್ತಿರುವ ಸಹಸ್ರಾರು ಸಂಖ್ಯೆಯ ಭಕ್ತರು. – ಬೆಳಗ್ಗೆ 5.30 ರಿಂದ ರಾತ್ರಿ 12 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ