• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಮೊದಲ ಹೈಪರ್‌ಲೂಪ್‌ ಪರೀಕ್ಷೆ ಸಕ್ಸಸ್..! ಕೇವಲ 30 ನಿಮಿಷಗಳಲ್ಲಿ..350 ಕಿಲೋ ಮೀಟರ್‌ !!

Chetan by Chetan
February 26, 2025
in Top Story, ಇದೀಗ, ದೇಶ, ವಿಶೇಷ
0
ಭಾರತದ ಮೊದಲ ಹೈಪರ್‌ಲೂಪ್‌ ಪರೀಕ್ಷೆ ಸಕ್ಸಸ್..! ಕೇವಲ 30 ನಿಮಿಷಗಳಲ್ಲಿ..350 ಕಿಲೋ ಮೀಟರ್‌ !!
Share on WhatsAppShare on FacebookShare on Telegram

ಕೇಂದ್ರ ರೈಲ್ವೆ ಸಚಿವಾಲಯದ (Railway ministry) ನೆರವಿನೊಂದಿಗೆ ಐಐಟಿ ಮದ್ರಾಸ್ (IIT madras), 422 ಮೀಟರ್ ಉದ್ದದ ಭಾರತದ ಮೊದಲ ಹೈಪರ್‌ಲೂಪ್‌ (Hyper loop)ಪರೀಕ್ಷಾ ಟ್ರ್ಯಾಕ್ ಅನ್ನು ಅಭಿವೃದ್ಧಿಪಡಿಸಿದೆ. ಈ ಮೂಲಕ 350 ಕಿಲೋ ಮೀಟರ್‌ಗಳನ್ನು ಕೇವಲ 30 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ. 

ADVERTISEMENT

ಇನ್ನು ದೆಹಲಿಯಿಂದ ಜೈಪುರಕ್ಕೆ ಸುಮಾರು 300 ಕಿಲೋ ಮೀಟರ್‌ಗಳನ್ನು ಅರ್ಧ ಗಂಟೆಗಿಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸಬಹುದು. 422 ಮೀಟ‌ರ್ ಉದ್ದದ ಹೈಪರ್‌ಲೂಪ್ ಪರೀಕ್ಷಾ ಹಳಿಯ ಸಾಧನೆಯನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಪರೀಕ್ಷಾರ್ಥ ಹಳಿ ಪೂರ್ಣಗೊಂಡಿರುವುದಾಗಿ ಘೋಷಿಸಿದ್ದಾರೆ. 

ಈ ಯೋಜನೆಯನ್ನು ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ನಿರ್ಮಿಸಲಾಗಿದೆ. ಹೈಪರ್‌ಲೂಪ್‌ ಯೋಜನೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಕೇಂದ್ರ ರೇಲ್ವೇ ಇಲಾಖೆ ಮುಂದಾಗಿದೆ.

Tags: ಅಶ್ವಿನಿ ವೈಷ್ಣವ್ಕೇಂದ್ರ ರೈಲ್ವೆ ಇಲಾಖೆಮದ್ರಾಸ್ ಐಐಟಿಹೈಪರ್ ಲೂಪ್ ಟ್ರೈನ್ಹೈಪರ್ ಲೂಪ್ ಪರೀಕ್ಷೆ
Previous Post

ಪಂದ್ಯ ಗೆಲ್ಲಲು ಭಾರತ ಮಾಟ-ಮಂತ್ರ ಮಾಡಿತ್ತಂತೆ – ತೀವ್ರ ಟ್ರೊಲ್ ಗೆ ತುತ್ತಾದ ಪಾಕ್ ಜೋಕರ್ ಗಳು ! 

Next Post

ಶಕ್ತಿಕೇಂದ್ರ ವಿಧಾನ ಸೌಧದಲ್ಲಿ ಬೀದಿ ನಾಯಿಗಳ ಕಾಟ – 52 ಬೀದಿ ನಾಯಿಗಳ ವ್ಯವಸ್ಥೆಗೆ ಮುಂದಾದ ಸರ್ಕಾರ ! 

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಶಕ್ತಿಕೇಂದ್ರ ವಿಧಾನ ಸೌಧದಲ್ಲಿ ಬೀದಿ ನಾಯಿಗಳ ಕಾಟ – 52 ಬೀದಿ ನಾಯಿಗಳ ವ್ಯವಸ್ಥೆಗೆ ಮುಂದಾದ ಸರ್ಕಾರ ! 

ಶಕ್ತಿಕೇಂದ್ರ ವಿಧಾನ ಸೌಧದಲ್ಲಿ ಬೀದಿ ನಾಯಿಗಳ ಕಾಟ - 52 ಬೀದಿ ನಾಯಿಗಳ ವ್ಯವಸ್ಥೆಗೆ ಮುಂದಾದ ಸರ್ಕಾರ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!