• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರಿಂದ ಚರ್ಚೆ

ADVERTISEMENT

ಬೆಂಗಳೂರು, ಜನವರಿ 10: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು.

ಮಂಡಳಿಯ ಮೂಲಕ ನೀಡಲಾಗುವ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಚಿವರು ಚರ್ಚಿಸಿದರು.

ಸಾರಿಗೆ ವಲಯದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರ ಹಿತ ಕಾಪಾಡುವ ಉದ್ದೇಶದಿಂದ ಈ ಮಂಡಳಿಯನ್ನು ರಚಿಸಲಾಗಿದ್ದು, ಹಲವಾರು ಸಾಮಾಜಿಕ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಸಭೆಯಲ್ಲಿ ಹಾಜರಿದ್ದ ಹಲವರು ಮಂಡಳಿಯ ಸಮರ್ಪಕ ಕಾರ್ಯವಿಧಾನಕ್ಕೆ ಸಲಹೆಗಳನ್ನು ನೀಡಿದರು.

ಈ ಸಭೆಯಲ್ಲಿ ಕಾರ್ಮಿಕ ಮತ್ತು ಸಾರಿಗೆ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ ಇಲಾಖೆಯ ಆಯುಕ್ತ ಡಾ. ಗೋಪಾಲಕೃಷ್ಣ, ಸಾರಿಗೆ ಆಯುಕ್ತ ಯೋಗೀಶ್, ಅಪರ ಸಾರಿಗೆ ಆಯುಕ್ತ ಉಮಾಶಂಕರ್, ಉಪ ಸಾರಿಗೆ ಆಯುಕ್ತ ಮೂರ್ತಿ, ವಾಣಿಜ್ಯ ತೆರಿಗೆ ಆಯುಕ್ತ ವಿಪುಲ್ ಬನ್ಸಾಲ್, ಜಂಟಿ ಕಾರ್ಮಿಕ ಆಯುಕ್ತ ಚಿದಾನಂದ, ಉಪ ಕಾರ್ಮಿಕ ಆಯುಕ್ತ ರವಿಕುಮಾರ್, ನೂತನ ಮಂಡಳಿಯ ಸದಸ್ಯರುಗಳಾದ ಕೆ ಆರ್ ಧನಂಜಯ, ಸತ್ಯನಾರಾಯಣ, ರೋಹಿತ್, ಶ್ರೀ ಲಕ್ಷ್ಮಣ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

Tags: BJPCongress PartyDK ShivakumarGopalkrishnaN V PrasadRamalinga Reddysanthosh ladsiddaramaiahTransport departmentYogishಬಿಜೆಪಿ
Previous Post

ಫೆ.15 ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ – ಎಲ್ಲಾ ಗೊಂದಲಗಳಿಗೆ ತೆರೆ ! 

Next Post

ಯಾವುದೇ ರಸ್ತೆಗೆ ನನ್ನ ಹೆಸರುವುದು ಬೇಡ – ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ! 

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. ಇಂದು ಮಧ್ಯರಾತ್ರಿ...

Read moreDetails
ಬಜೆಟ್ 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

ಬಜೆಟ್ 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

February 1, 2026
ಇಂದಿನಿಂದ ಸಿಗರೇಟ್ ಬೆಲೆ ದುಬಾರಿ! ಈ  ಸಿಗರೇಟಗಳ ಬೆಲೆ ಕೈ ಸುಡಬಹುದು 

ಇಂದಿನಿಂದ ಸಿಗರೇಟ್ ಬೆಲೆ ದುಬಾರಿ! ಈ  ಸಿಗರೇಟಗಳ ಬೆಲೆ ಕೈ ಸುಡಬಹುದು 

February 1, 2026
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
Next Post
ಯಾವುದೇ ರಸ್ತೆಗೆ ನನ್ನ ಹೆಸರುವುದು ಬೇಡ – ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ! 

ಯಾವುದೇ ರಸ್ತೆಗೆ ನನ್ನ ಹೆಸರುವುದು ಬೇಡ - ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ! 

Recent News

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

ಟಿ20 ವಿಶ್ವಕಪ್ 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!