• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ “ಕಟ್ಲೆ” ಸಿನಿಮಾದ ಮೊದಲ ಹಾಡು

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ “ಕಟ್ಲೆ” ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ” ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ.ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು “ಕಟ್ಲೆ” ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ.ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು.

ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ‌ ಅವರು. ಅವರು ನಮ್ಮ‌ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ‌ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ. ಸದ್ಯದಲ್ಲೇ “ಕಟ್ಲೆ” ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.

ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಭರತ್ ಗೌಡ ಹೇಳಿದರು‌.

ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಮಾಹಿತಿ ನೀಡಿದರು. ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು “ಕಟ್ಲೆ” ಬಗ್ಗೆ ಮಾತನಾಡಿದರು.

Tags: Actor Darling Krishnacomedian Kempe Gowdamovie "Katle"produced by Bharat Gowda Hoskotereleased the first songsandalowwodWritten by Bahadur Chetan KumarYaaro Na Kache.
Previous Post

ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನೂ ಪಾಲಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ:ಸಿಎಂ ಸಿದ್ದರಾಮಯ್ಯ

Next Post

ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು

ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada