• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು
Share on WhatsAppShare on FacebookShare on Telegram

ಬೆಂಗಳೂರು: ಕ್ರಿಸ್‌ಮಸ್‌ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ(Bengaluru )ಹುಬ್ಬಳ್ಳಿ(Hubballi) ಮತ್ತು ಗದಗ(Gadag) ಬೈಪಾಸ್ ಮೂಲಕ ವಿಜಯಪುರಕ್ಕೆ(Vijayapura) ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್‌ ಆಗ್ರಹಿಸಿದ್ದಾರೆ.

ADVERTISEMENT
Jagadish Shettar on Siddaramaiah: ಸಿದ್ರಾಮಯ್ಯ ಸುಮ್ನೆ ಆರೋಪ ಮಾಡ್ತಾರೆ..  #pratidhvani

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜೊತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.

HD Kumaraswamy | ಶಾಮನೂರು ಶಿವಶಂಕರಪ್ಪ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜೊತೆ ಸಭೆಗಳು ನಡೆದಿವೆ ಎಂದು ಹೇಳಿದರು.

45 Premiere Show: 45 ಸಿನಿಮಾದ  ಪೇಯ್ಡ್​ ಪ್ರೀಮಿಯರ್ ಶೋಗೆ ಹರಿದು ಬಂದ ಅಭಿಮಾನಿಗಳು #pratidhvani #45movie

ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಮನವಿ ಮಾಡಿದ್ದಾರೆ.

DCM DK Shivakumar On  MGNREGA | ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ*ಸರ್ಕಾರ #pratidhvani

ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು. ಸಾಮಾನ್ಯವಾಗಿ ವಿಶೇಷ ರೈಲುಗಳು ನಂತರದ ದಿನಗಳಲ್ಲಿ ಕಾಯಂ ಆಗುತ್ತವೆ ಎಂದರು.

Tags: bengaluruGadagHubballiMB PatilTrainVijayapura
Previous Post

ಕಾರ್ಯಕರ್ತನಾಗಿ ಕಸ ಗುಡಿಸಿದ್ದೇನೆ, ಪಕ್ಷದ ಬಾವುಟ ಕಟ್ಟಿದ್ದೇನೆ-ಡಿ.ಕೆ ಶಿವಕುಮಾರ್

Next Post

Daily Horoscope: ಇಂದು ಅದೃಷ್ಟದ ಮೆಟ್ಟಿಲು ಹತ್ತುವ ರಾಶಿಗಳಿವು..!

Related Posts

ರೇಣುಕಾಸ್ವಾಮಿ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್‌ಗೆ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಸಿಗುತ್ತಾ?
ಕರ್ನಾಟಕ

ರೇಣುಕಾಸ್ವಾಮಿ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್‌ಗೆ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಸಿಗುತ್ತಾ?

by ಪ್ರತಿಧ್ವನಿ
October 8, 2026
0

  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಇದೀಗ ಮಾಫಿ ಸಾಕ್ಷಿಯಾಗಿ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಸಂಪೂರ್ಣ ಮಾಹಿತಿಯನ್ನು...

Read moreDetails
‘ಬಿಜೆಪಿಗೆ ಮರಳುವುದು ಖಚಿತವೇ?’; ಕೆ.ಎಸ್. ಈಶ್ವರಪ್ಪ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆ

‘ಬಿಜೆಪಿಗೆ ಮರಳುವುದು ಖಚಿತವೇ?’; ಕೆ.ಎಸ್. ಈಶ್ವರಪ್ಪ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆ

October 8, 2026
Horoscope for October 6: A lucky day for these 4 zodiac signs

ಅಕ್ಟೋಬರ್ 8 ಗುರುವಾರದ ರಾಶಿಫಲ: ಯಾರಿಗೆ ಅದೃಷ್ಟ? ಯಾರಿಗೆ ನಷ್ಟ? ಇಲ್ಲಿದೆ ಸಂಪೂರ್ಣ ವಿವರ!

October 8, 2026
ಬಾಹ್ಯಾಕಾಶದಲ್ಲಿ ಪಿಕಾಚು ಆಟಿಕೆ ತೇಲಿದ್ದೇಕೆ? ಗಗನಯಾತ್ರಿಗಳು ಆಟಿಕೆ ಕೊಂಡೊಯ್ಯುವುದರ ಹಿಂದಿದೆ ವಿಶೇಷ ಕಾರಣ!

ಬಾಹ್ಯಾಕಾಶದಲ್ಲಿ ಪಿಕಾಚು ಆಟಿಕೆ ತೇಲಿದ್ದೇಕೆ? ಗಗನಯಾತ್ರಿಗಳು ಆಟಿಕೆ ಕೊಂಡೊಯ್ಯುವುದರ ಹಿಂದಿದೆ ವಿಶೇಷ ಕಾರಣ!

October 7, 2026
ವಿಪಕ್ಷಗಳ ಗುಡುಗಿಗೆ ಮೋದಿ ಸರ್ಕಾರ ತತ್ತರ : ಜ್ಞಾನೇಶ್‌ ಕುಮಾರ್‌ ರಾಜೀನಾಮೆಯೇ ಈ ಹೋರಾಟಕ್ಕೆ ಉತ್ತರ..?

ವಿಪಕ್ಷಗಳ ಗುಡುಗಿಗೆ ಮೋದಿ ಸರ್ಕಾರ ತತ್ತರ : ಜ್ಞಾನೇಶ್‌ ಕುಮಾರ್‌ ರಾಜೀನಾಮೆಯೇ ಈ ಹೋರಾಟಕ್ಕೆ ಉತ್ತರ..?

October 7, 2026
Next Post
Daily Horoscope: ಇಂದು ಅದೃಷ್ಟದ ಮೆಟ್ಟಿಲು ಹತ್ತುವ ರಾಶಿಗಳಿವು..!

Daily Horoscope: ಇಂದು ಅದೃಷ್ಟದ ಮೆಟ್ಟಿಲು ಹತ್ತುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada