• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in Top Story, ದೇಶ
0
ಮದುವೆ ಮನೆಯಿಂದ ಮಸಣಕ್ಕೆ.: ಕಾರು ಕಾಲುವೆಗೆ ಬಿದ್ದು ಐವರು ಸಾ**
Share on WhatsAppShare on FacebookShare on Telegram
ADVERTISEMENT

ಲಕ್ನೋ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯ ಶಾರದಾ ಕಾಲುವೆ ಬಳಿ ನಡೆದಿದೆ.

C M Siddaramaiah :  IPS ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ #pratidhvani #ips #ipsmotivation

ಬಹ್ರೈಚ್ ಜಿಲ್ಲೆಯ ನಿವಾಸಿಗಳಾದ ಸುರೇಶ್, ಲಾಲ್ಜಿ, ಘನಶ್ಯಾಮ್, ಜಿತೇಂದ್ರ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಕಾಲುವೆಯಲ್ಲಿ ಸಾವನ್ನಪ್ಪಿರುವ ಇನ್ನೋರ್ವ ವ್ಯಕ್ತಿಯ ಗುರುತು ಈವರೆಗೂ ಪತ್ತೆಯಾಗಿಲ್ಲ.

ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ ಪರಾಸ್ ಪೂರ್ವಾ ಗ್ರಾಮದ ಬಳಿ ನಿನ್ನೆ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದಿದ್ದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ಕಾರು ಕಾಲುವೆಯಲ್ಲಿ ಮುಳುಗಿ ಹೋಗಿದೆ. ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಏಳು ಜನರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಮೃತರೆಲ್ಲರೂ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

D K Shivakumar : ನಾನು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರಲ್ಲ..! #pratidhvani #watch #siddaramaiah
Tags: accidentCar AccidentDeathlucknowUttar Pradesh
Previous Post

ಅರ್ಧಕ್ಕೆ ನಿಂತ ಮಗನ ಮದುವೆ: ಕೊನೆಗೂ ಮೌನ ಮುರಿದ ಪಲಾಶ್ ಮುಚ್ಚಲ್ ತಾಯಿ

Next Post

ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ

ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada