• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವರ್ಷಕ್ಕೆ ಐದು ಗ್ಯಾಸ್​ ಸಿಲಿಂಡರ್​ ಉಚಿತ : ಹೆಚ್​ಡಿ ಕುಮಾರಸ್ವಾಮಿ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 26, 2023
in ರಾಜಕೀಯ
0
ವರ್ಷಕ್ಕೆ ಐದು ಗ್ಯಾಸ್​ ಸಿಲಿಂಡರ್​ ಉಚಿತ : ಹೆಚ್​ಡಿ ಕುಮಾರಸ್ವಾಮಿ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು : ಜೆಡಿಎಸ್​​ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾದರೆ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ ಐದು ಸಿಲಿಂಡರ್​ ಉಚಿತವಾಗಿ ನೀಡುವುದಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್​ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಉಚಿತ ಶಿಕ್ಷಣ, ನಿರ್ಗತಿಕರಿಗೆ ಮನೆ, ನಿರೋದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ಅನೇಕ ಸೌಕರ್ಯಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ADVERTISEMENT

ವರುಣ ರಾಜಕೀಯದ ಬಗ್ಗೆಯೂ ಮಾತನಾಡಿದ ಅವರು, ನಾನು ಯಾರನ್ನೋ ಸೋಲಿಸಬೇಕೆಂದು ಭಾರತಿ ಶಂಕರ್​ರನ್ನು ಈ ಕಣದಲ್ಲಿ ಇಳಿಸಿಲ್ಲ. ವರುಣದಲ್ಲಿ ಜೆಡಿಎಸ್​ ಅಧಿಕಾರಕ್ಕೆ ಬರಬೇಕೆಂದು ಅವರನ್ನು ನಿಲ್ಲಿಸಿದ್ದೇನೆ ಎಂದು ಹೇಲಿದರು.

ಪಕ್ಷದ ಕಾರ್ಯಕರ್ತರ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ನಿಮಗೆ ಸಿಗಬೇಕಾದ ಎಲ್ಲಾ ಗೌರವ ನಮ್ಮಲ್ಲಿ ಸಿಗುತ್ತದೆ. ಯಾರೂ ಯಾವುದೇ ಕಾರಣಕ್ಕೂ ಅಸಮಾಧಾನ ಮಾಡಿಕೊಳ್ಳಬಾರದು ಎಂದು ಹೇಳಿದರು.

Tags: BJPCylinderGasHD KumaraswamyJDSPoliticsಗ್ಯಾಸ್​ಜೆಡಿಎಸ್​ಬಿಜೆಪಿರಾಜಕೀಯಸಿಲಿಂಡರ್​ಹೆಚ್​ಡಿ ಕುಮಾರಸ್ವಾಮಿ
Previous Post

ಶಾಸಕ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಲ್ಲು ತೂರಾಟ

Next Post

ನಾಳೆ ಪ್ರವೀಣ್​ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ನಾಳೆ ಪ್ರವೀಣ್​ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ

ನಾಳೆ ಪ್ರವೀಣ್​ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada