• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Congress Guarantees ; ನಾಳೆ ಸಂಪುಟ ಸಭೆಯಲ್ಲಿ ಜಾರಿ ಆಗುತ್ತಾ ಕಾಂಗ್ರೆಸ್‌ ನ ಐದು ಗ್ಯಾರಂಟಿಗಳು..?

Any Mind by Any Mind
May 30, 2023
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ
0
Congress Guarantees ; ನಾಳೆ ಸಂಪುಟ ಸಭೆಯಲ್ಲಿ ಜಾರಿ ಆಗುತ್ತಾ ಕಾಂಗ್ರೆಸ್‌ ನ ಐದು ಗ್ಯಾರಂಟಿಗಳು..?
Share on WhatsAppShare on FacebookShare on Telegram

Bengalore: ಮೇ.30 : ಜೂನ್‌ 1ಕ್ಕೆ ಸಿಎಂ ಸಿದ್ದರಾಮಯ್ಯ (cmsiddaramaiah) ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ (cabinetmeeting) ನಡೆಯಲಿದೆ. ಸಚಿವರಿಗೆ ಖಾತೆಗಳ ಹಂಚಿಕೆ ಮಾಡಿದ ಬಳಿಕ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ವಿಧಾನಸೌಧ ಸಮ್ಮೇಳನ ಸಭಾಂಗಣದ ಕೊಠಡಿ ಸಂಖ್ಯೆ 334ರಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ 12ಗಂಟೆಗೆ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ನ 5 ಗ್ಯಾರಂಟಿ (Congress Guarantees) ಯೋಜನೆಗಳ ಜಾರಿ ಸಂಬಂಧ ಚರ್ಚೆ ನಡೆಯಲಿದೆ.

ADVERTISEMENT

ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು (New Ministers) ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಘೋಷಣೆಯಾಗುತ್ತಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು?

Tags: #drgparameshwarcabinetCabinet MeetingcmsiddaramiahcongressgorvranmentDCM DK ShivakumarDKShivakumarHKPatilKarnataka GovernmentknrajannaKPCC presidentmbpatilMinisterssiddaramaiahVIDHANA SOUDHA
Previous Post

Mandya Government Schools : ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು  ಕ್ಯೂ ನಿಂತ ಪೋಷಕರು

Next Post

BREAKING ಬೆಂಗಳೂರಿಗೆ ಹೊಸ ಪೊಲೀಸ್‌ ಕಮಿಷನರ್‌..!

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026

ಸಾಮಾಜಿಕ ವ್ಯಸನದ ಸಾಂಸ್ಕೃತಿಕ ಆಯಾಮ

April 29, 2026
Next Post
BREAKING ಬೆಂಗಳೂರಿಗೆ ಹೊಸ ಪೊಲೀಸ್‌ ಕಮಿಷನರ್‌..!

BREAKING ಬೆಂಗಳೂರಿಗೆ ಹೊಸ ಪೊಲೀಸ್‌ ಕಮಿಷನರ್‌..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!