• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಪರಪ್ಪನ ಅಗ್ರಹಾರ’ ಜೈಲಿನಲ್ಲಿರುವ ಖೈದಿಗಳಿಗೆ ‘ಪಂಚತಾರ ವ್ಯವಸ್ಥೆ’ ಇದೆ: HDK ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮಂಡ್ಯ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೈಲಿನ ವ್ಯವಸ್ಥೆ ಹೊಸದಾಗಿ ಆಗಿಲ್ಲ, ಹಿಂದಿನಿಂದಲೂ ನಡೆಯುತ್ತಾ ಇದೆ.

ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ದೊಡ್ಡ ಗಲಾಟೆ ಆಗಿತ್ತು. ತನಿಖೆ ನಡೆಯಬೇಕು ಎಂದು ಗಲಾಟೆ ಆಗಿತ್ತು.ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ. ಸರ್ಕಾರ ಆ ಖೈದಿಗಳನ್ನು‌ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು‌ ತೀರ್ಮಾನ ಮಾಡ್ತಾ ಇದ್ಯಂತೆ.ಈ ಸರ್ಕಾರದ ಜನರಿಗೆ ನಂಬಿಕೆ ಬರಲು ಸಾಧ್ಯ ಇಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬುದಾಗಿ ಕಿಡಿಕಾರಿದರು.

ರಾಜ್ಯದಲ್ಲಿ ಆಡಳಿತ ಎನ್ನುವ ನಡವಳಿಕೆ‌ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬೀದಿ ಬೀದಿಯಲ್ಲಿ ಮಾತಾಡಿಕೊಂಡು ಇರುವ ಕೆಲಸ ಮಾಡ್ತಾ ಇದ್ದಾರೆ. ಸರ್ಕಾರದಲ್ಲಿ‌ ಮಂತ್ರಿಗಳಿಗೆ ಕೆಲಸವಿಲ್ಲ. ಸಿಎಂಗೆ ಅವರ ಹಗರಣ ಬಗ್ಗೆ ಮಾತಾಡಲು ಸಮಯ ಸಾಕಾಗುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ.ದುಡ್ಡು ಇದ್ರೆ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂದು ಗುಡುಗಿದರು.

ರೇಣುಕಾಸ್ವಾಮಿ ಕುಟುಂಬಸ್ಥರು ಅವರ ನೋವು ಹೇಳಿಕೊಳ್ಳುತ್ತಾರೆ. ಪರಮೇಶ್ವರ್ ಅವರು ಪ್ರತಿ ದಿನ ಒಂದೊಂದು ಕಥೆ ಹೇಳ್ತಾರೆ. ಪಾರದರ್ಶಕವಾದ ಸರ್ಕಾರ ಮಾಡ್ತಾ ಇದೀನಿ. ನಮ್ಮದು‌ ಹೈಟೆಕ್ ಸರ್ಕಾರ ಅಂತಾರೆ. ಪರಪ್ಪನ ಅಗ್ರಹಾರದಲ್ಲಿ ಕೊಡ್ತಾ ಇರುವುದೇ ಹೈಟೆಕ್. ಅವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳಲು ಡೈವರ್ಟ್ ಮಾಡ್ತಾ ಇದ್ದಾರೆ. ಅಧಿಕಾರಿಗಳಿಂದ‌ ನ್ಯಾಯ ದೊರಕಲ್ಲ. ನ್ಯಾಯಾಲಯದಿಂದ‌ ನ್ಯಾಯ ದೊರಬೇಕು. ಇದಕ್ಕೆ ಸರ್ಕಾರವೇ ಹೊಣೆ ಆಗಬೇಕು. ಆದರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕಿಡಿಕಾರಿದರು.

Tags: actor darshan arrested in murder caseUnion minister HD Kumaraswamyಜೆಡಿಎಸ್​ಬಿಜೆಪಿ
Previous Post

ರಷ್ಯಾದ ಬಹುಮಹಡಿ ಕಟ್ಟಡಕ್ಕೆ ಅಪ್ಪಳಿಸಿದ ಉಕ್ರೇನ್‌ನ ಡ್ರೋನ್‌; ಭಯಾನಕ ದಾಳಿಯ ವಿಡಿಯೊ ಇಲ್ಲಿದೆ

Next Post

ದರ್ಶನ್ ಭೇಟಿ ಮಾಡಿ ರಚಿತಾ ರಾಮ್ ಗೆ ಸಂಕಷ್ಟ ?! ವಿಚಾರಣೆಗೆ ಒಳಪಡ್ತಾರ ಡಿಂಪಲ್ ಕ್ವೀನ್ !

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ದರ್ಶನ್ ಭೇಟಿ ಮಾಡಿ ರಚಿತಾ ರಾಮ್ ಗೆ ಸಂಕಷ್ಟ ?! ವಿಚಾರಣೆಗೆ ಒಳಪಡ್ತಾರ ಡಿಂಪಲ್ ಕ್ವೀನ್ !

ದರ್ಶನ್ ಭೇಟಿ ಮಾಡಿ ರಚಿತಾ ರಾಮ್ ಗೆ ಸಂಕಷ್ಟ ?! ವಿಚಾರಣೆಗೆ ಒಳಪಡ್ತಾರ ಡಿಂಪಲ್ ಕ್ವೀನ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada