• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂಡೂರಿನಲ್ಲಿ ಬಿರುಸಿನ ಮತದಾನ.. ಗೆದ್ದೇ ಗೆಲ್ತೇವೆ ಅಂದ್ರು ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 13, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಅಬ್ಬರದಲ್ಲಿ ನಡೀತಿದೆ. ಮತಗಟ್ಟೆ ಸಂಖ್ಯೆ 67ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಮತದಾನ ಮಾಡಿದ್ದಾರೆ. ಪತಿ ಇ. ತುಕರಾಂ, ಪುತ್ರಿ ಚೈತನ್ಯ, ಪುತ್ರ ರಘುನಂದನ್​ ಜೊತೆ ಆಗಮಿಸಿದ ಅನ್ನಪೂರ್ಣ ಮತದಾನ ಮಾಡಿದ್ದು, ಮತದಾನದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ಎಲ್ಲರೂ ಬಂದು ಮತದಾನ ಮಾಡಿ. ಸಂವಿಧಾನದ ಆಶಯದಂತೆ ಮತದಾನ ಮಾಡಿ ಅಂತ ಮನವಿ ಮಾಡಿದ್ರು. ಇನ್ನು ಸಂಸದ ತುಕಾರಾಂ ಮಾತನಾಡಿ, ಕುಟುಂಬ ಸಮೇತರಾಗಿ ಮತದಾನ ಮಾಡಿದ್ದು ಖುಷಿಯಾಗಿದೆ ಎಂದಿದ್ದಾರೆ.

ADVERTISEMENT

ಸಂಡೂರಿನಲ್ಲಿ ಸಚಿವ ಸಂತೋಷ್ ಲಾಡ್ ತಾಯಿ ಶೈಲಜಾ ಲಾಡ್ ಮತಗಟ್ಟೆ ಸಂಖ್ಯೆ 67ರಲ್ಲಿ ಮತದಾನ ಮಾಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ, ಸಂಸದ ತುಕಾರಾಂ ಶೈಲಜಾ ಲಾಡ್ ಅವರ ಆಶೀರ್ವಾದ ಪಡೆದಿದ್ದಾರೆ.ಸಂತೋಷ ಲಾಡ್ ತಾಯಿ ಜೊತೆಗೆ ಲಾಡ್ ಸಹೋದರಿ ಸುಜಾತ ಲಾಡ್ ಆಗಮಿಸಿ ಮತದಾನ ಮಾಡಿದ್ದಾರೆ.

ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರಿ ಹನುಮಂತು ಕ್ಷೇತ್ರದ ಮತಗಟ್ಟೆಗಳಿಗೆ ಭೇಟಿ ನೀಡಿದ್ರು. ಯಶವಂತನಗರ ಬೂತ್ ನಂ 45ಕ್ಕೆ ಭೇಟಿ ನೀಡಿದ ಬಂಗಾರಿ ಹನುಮಂತ್‌ ಮತದಾನದ ಬಗ್ಗೆ ಪರಿಶಿಲನೆ ನಡೆಸಿದ್ರು..ಬಳಿಕ ಹಿರಿಯ ಮತದಾರರ ಆರ್ಶಿವಾದ ಪಡೆದು ಮಾತನಾಡಿದ ಬಂಗಾರಿ ಹನುಮಂತು, ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ.ನಮ್ಮ ಪರ ವಾತಾವರಣ ಇದೆ. ಈ ಬಾರಿ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದಿದ್ದಾರೆ.

ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಮೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಬಗ್ಗೆ ಮಾತನಾಡಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ. ಜನರ ಒಲವು ಕಾಂಗ್ರೆಸ್‌ ಸರ್ಕಾರದ ಪರವಾಗಿದೆ. ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿಯಲ್ಲಿ ನಮ್ಮ ಗೆಲುವು ಖಚಿತ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: By electionCM Siddaramaiah‌Congress PartyFlash voting in Sandur.. Andru Siddaramaiah is winning.
Previous Post

ಚನ್ನಪಟ್ಟಣದಲ್ಲಿ ಅಭಿವೃದ್ಧಿಗೆ ಗೆಲುವು ಕೊಡ್ತಾರೆ, ಗೌಡ್ರ ಕುಟುಂಬಕ್ಕೆ ಟಾಂಗ್‌

Next Post

ಸಂಜು ವೆಡ್ಸ್ ಗೀತಾ-2ಉಪೇಂದ್ರ ಮೆಚ್ಚಿದ ಕ್ಲೈಮ್ಯಾಕ್ಸ್

Related Posts

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
0

ನವದೆಹಲಿ: ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಶೀಘ್ರದಲ್ಲೇ...

Read moreDetails
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Next Post

ಸಂಜು ವೆಡ್ಸ್ ಗೀತಾ-2ಉಪೇಂದ್ರ ಮೆಚ್ಚಿದ ಕ್ಲೈಮ್ಯಾಕ್ಸ್

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!