• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಡುಗೆ ಮನೆಯಲ್ಲಿ ನೊಣಗಳ ಕಾಟ ಹೆಚ್ಚಿದ್ರೆ, ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಜೀವನದ ಶೈಲಿ
0
ಅಡುಗೆ ಮನೆಯಲ್ಲಿ ನೊಣಗಳ ಕಾಟ ಹೆಚ್ಚಿದ್ರೆ, ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!
Share on WhatsAppShare on FacebookShare on Telegram

ಮಳೆಗಾಲದಲ್ಲಿ ಹೆಚ್ಚಿನವರ ಮನೆಯಲ್ಲಿ ಚಿಕ್ಕ ಚಿಕ್ಕ ನೊಣಗಳನ್ನು ನೀವು ನೋಡ್ತೀರಾ, ಅವುಗಳಿಂದ ಸಾಕಷ್ಟು ಕಿರಿಕಿರಿಯಾಗುತ್ತದೆ, ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಅದರಲ್ಲೂ ಕೂಡ ಸಿಂಕ್ ಬಳಿ ಈ ನೊಣಗಳು ಕಾಟ ಜಾಸ್ತಿ, ಪತ್ರಗಳನ್ನು ತೊಳೆಯದೆ ಹಾಗೆ ಇಟ್ಟಾಗ , ಪದಾರ್ಥಗಳನ್ನು ಮುಚ್ಚಿದೆ ಇದ್ದಾಗ ,ತರಕಾರಿಗಳಲ್ಲಿ ಇಟ್ಟ ಜಾಗದಲ್ಲಿ ಹಣ್ಣುಗಳಿಂದ ಜಾಗದಲ್ಲಿ ಈ ನೊಣಗಳು ಹೆಚ್ಚಿರುತ್ತವೆ ಹಾಗೂ ಡಸ್ಟ್ ಬಿನ್ ಇದ್ದ ಜಾಗದಲ್ಲೂ ಕೂಡ ಈ ನೊಣಗಳನ್ನು ನೀವು ನೋಡಬಹುದು.

ADVERTISEMENT

ಇವುಗಳನ್ನು ಹಣ್ಣಿನ ನೊಣಗಳು ಅಂತ ಕರೀತಾರೆ,ಕಾರಣ ಇವುಗಳು ಕೊಳೆತು ಹೋಗುತ್ತಿರುವ ಹಣ್ಣುಗಳು ಹಾಗು ತರಕಾರಿಗಳ ಮೇಲೆ ಮೊಟ್ಟೆಯನ್ನು ಇಟ್ಟು ನಂತರ ಅವುಗಳ ಬೆಳವಣಿಗೆ ಹೆಚ್ಚಾಗುತ್ತದೆ. ಈ ಹಣ್ಣಿನ ನೊಣಗಳನ್ನು ಕಡಿಮೆ ಮಾಡಲು ಯಾವ ರೀತಿಯ ಹ್ಯಾಕ್ ಗಳನ್ನು ಮಾಡಬಹುದು ಅನ್ನೋದರ ಮಾಹಿತಿ ಹೀಗಿದೆ.

  • ಈ ನೊಣಗಳು ಹೆಚ್ಚಾದಾಗ ಮನೆಯಲ್ಲಿರುವ ಅಗರಬತ್ತಿಯನ್ನ ಹಚ್ಚಿಡುವುದರಿಂದ ಅದರ ಹೊಗೆಗೆ ಈ ನೊಣಗಳು ಕಡಿಮೆಯಾಗುತ್ತದೆ.
  • ತಟ್ಟೆ ಅಥವಾ ಬೌಲಿಗೆ ತೆಂಗಿನಕಾಯಿ ಮೇಲಿರುವ ನಾರುಗಳನ್ನ ಹಾಕಿ, ಅದರ ಮೇಲೆ ಕರ್ಪೂರವನ್ನ ಪುಡಿ ಮಾಡಿ ಹಾಕಿ, ಬೆಂಕಿ ಹಚ್ಚಿ ನಂತರ ಅದನ್ನು  ನೊಣಗಳಿರುವ ಜಾಗದಲ್ಲಿ ಇಡುವುದರಿಂದ ಬೇಗನೆ ಕಡಿಮೆಯಾಗುತ್ತದೆ.
  • ಮಳೆಗಾಲದಲ್ಲಿ ಯಾವುದೇ ಹಣ್ಣು ತರಕಾರಿಗಳನ್ನ ತಂದರು ಕೂಡ ಫ್ರಿಜ್ಜಿನಲ್ಲಿ ಇಡುವುದು ಉತ್ತಮ ಇದರಿಂದ ಫ್ರೆಶ್ ಆಗಿರುತ್ತದೆ ಹಾಗೂ ನೊಣಗಳು ಕಡಿಮೆಯಾಗುತ್ತದೆ.
  • ಅಡುಗೆ ಮನೆಯ ಸಿಂಕಿನಲ್ಲಿರುವ ಪಾತ್ರೆಗಳನ್ನು ಆಗಾಗ ತೊಳೆದು ಮುಗಿಸುವುದರಿಂದ ನೊಣಗಳ ಕಿರಿಕಿರಿ ಇಂದ ಮುಕ್ತಿ ಪಡೆಯಬಹುದು.
  • ಹಾಗೂ ಪ್ರತಿದಿನವೂ ಕಷ್ಟವನ್ನ ಎಸೆದು ಡಸ್ಟ್ ಬಿನ್ ಇಡುವ ಜಾಗವನ್ನು ಸ್ವಚ್ಛವಾಗಿರಿಸುವುದರಿಂದ ಹಣ್ಣಿನ ನೊಣಗಳ ಕಾಟ ತಪ್ಪುತ್ತದೆ.
  • ಹಲಸಿನ ಹಣ್ಣನ್ನು ಕಟ್ ಮಾಡಿ ತೊಳೆಯನ್ನ ಬಿಡಿಸದೆ ಮೇಣವನ್ನ ಹೊರೆಸದೆ ಹಾಗೆ ಇಡಬೇಕು.ಆಗ ನೊಣಗಳು ಬಂದು ಅದರ ಮೇಲೆ ಕುಳಿತುಕೊಳ್ಳುತ್ತವೆ ಆ ಮೇಣಗಳಿಗೆ ನೊಣಗಳು ಅಂಟಿಕೊಳ್ಳುತ್ತವೆ .ಬಳಿಕ ಆ  ಹಣ್ಣನ್ನ  ಎಸೆದರೆ ನೊಣಗಳು ಕಡಿಮೆಯಾಗುತ್ತದೆ.
Tags: cleanFlieshackirritationkitchenrainy
Previous Post

ಕೃಷಿ ಸಚಿವರಿಂದ ರೈತರ ನೆರವಿಗೆ ನೂತನ ಭೂಸಾರ ಆ್ಯಪ್ ಬಿಡುಗಡೆ..!!

Next Post

ವಿನೇಶ್ ಫೋಗಟ್ ಪರ ವಿಪಕ್ಷಗಳ ಘೋಷಣೆ ಸಭಾಪತಿ ಫುಲ್‌ ಗರಂ..!

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

ವಿನೇಶ್ ಫೋಗಟ್ ಪರ ವಿಪಕ್ಷಗಳ ಘೋಷಣೆ ಸಭಾಪತಿ ಫುಲ್‌ ಗರಂ..!

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!