• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಖಾಸಗಿ ಭಾಗ ಫೋಕಸ್ ಮಾಡಿ, ವೈರಲ್ ಮಾಡುವ ಕಿಡಿಗೇಡಿಗಳ ವಿರುದ್ಧ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ಸಿನಿಮಾ
0
ಖಾಸಗಿ ಭಾಗ ಫೋಕಸ್ ಮಾಡಿ, ವೈರಲ್ ಮಾಡುವ ಕಿಡಿಗೇಡಿಗಳ ವಿರುದ್ಧ ಆಕ್ರೋಶ
Share on WhatsAppShare on FacebookShare on Telegram

ನಟಿಯರ ಖಾಸಗಿ ಭಾಗಗಳನ್ನೇ ಫೋಕಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಶೇರು ಮಾಡುತ್ತಿರುವ ಘಟನೆ ಇತ್ತೀಚೆಗೆ ಹೆಚ್ಚಾಗುತ್ತಿವೆ ಎಂದು ಬಾಲಿವುಡ್ ನಟಿ ನೋರಾ ಫತೇಹಿ ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಬಾಲಿವುಡ್ ನಲ್ಲಿ ನೋರಾ ಉತ್ತಮ ಡ್ಯಾನ್ಸರ್ ಎಂದು ಹೆಸರು ಮಾಡಿದ್ದಾರೆ. ಈಗಾಗಲೇ ಅವರು ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟಿಯ ಖಾಸಗಿ ಭಾಗದ ಮೇಲೆ ಫೋಕಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿರುವವರ ವಿರುದ್ಧ ಕಿಡಿಕಾರಿದ್ದಾರೆ.

ಹಲವರು ನಟಿಯರ ಹಿಂಭಾಗ ನೋಡಿಲ್ಲ ಎಂಬಂತೆ ವರ್ತಿಸುತ್ತಾರೆ. ಇದು ನನಗೆ ಮಾತ್ರ ಅದ ನೋವಲ್ಲ. ಹಲವಾರು ಹಲವು ನಟಿಯರಿಗೆ ಆಗುತ್ತಿರುವ ನೋವು. ನಟಿಯರ ದೇಹದ ಖಾಸಗಿ ಭಾಗಗಳನ್ನು ವಿಡಿಯೋ ಮಾಡಿ ಅನಾವಶ್ಯಕ ವೈರಲ್ ಮಾಡುತ್ತಾರೆ. ಕೆಲವೊಮ್ಮೆ ಜೂಮ್ ಮಾಡೋಕೆ ಏನೂ ಇರುವುದಿಲ್ಲ. ಆದರೂ ಅವರು ಏನನ್ನು ಫೋಕಸ್ ಮಾಡುತ್ತಾರೆ ಗೊತ್ತಿಲ್ಲ ಎಂದು ನೋರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಸುಂದರವಾದ ದೇಹವನ್ನು ಪಡೆದಿದ್ದೇನೆ. ನನಗೆ ಅದರ ಬಗ್ಗೆ ಹೆಮ್ಮೆ ಇದೆ. ನಾನು ಅದರಲ್ಲಿ ನಾಚಿಕೆ ಪಡುವುದಿಲ್ಲ. ಆದರೆ ಪಾಪರಾಜಿಗಳ ಮಿತಿ ಮೀರಿದ ವರ್ತನೆ ನೋವು ತರುತ್ತಿದೆ ಎಂದು ಹೇಳಿದ್ದಾರೆ. ಸದ್ಯ ನಟಿ ಈಗ 5 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆಯುತ್ತಿದ್ದಾರೆ. ಕನ್ನಡದಲ್ಲಿ ಕೂಡ ಅವರು ಸೊಂಟ ಬಳುಕಿಸಿ ಸೈ ಎನಿಸಿಕೊಂಡಿದ್ದಾರೆ.

Tags: actressNera FatehiSocial Media
Previous Post

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಪಿ. ನಂಜುಂಡಿ

Next Post

ನೇಹಾ ಹಿರೇಮಠ ತಂದೆಗೆ ಕ್ಷಮೆ ಕೇಳಿದ ಸಿಎಂ

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ನೇಹಾ ಹಿರೇಮಠ ತಂದೆಗೆ ಕ್ಷಮೆ ಕೇಳಿದ ಸಿಎಂ

ನೇಹಾ ಹಿರೇಮಠ ತಂದೆಗೆ ಕ್ಷಮೆ ಕೇಳಿದ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada