• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರಂಭಿಕ ಗರ್ಭಾವಸ್ಥೆಯಲ್ಲಿ ಈ ಆಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ.!

Rachita by Rachita
October 14, 2024
in Top Story, ಜೀವನದ ಶೈಲಿ
0
ಆರಂಭಿಕ ಗರ್ಭಾವಸ್ಥೆಯಲ್ಲಿ ಈ ಆಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ.!
Share on WhatsAppShare on FacebookShare on Telegram

ಗರ್ಭಿಣಿಯಾಗಿದ್ದಾಗ ತಮ್ಮ ಬಗ್ಗೆ ತಾವು ಕಾಳಜಿ ವಹಿಸುವುದು ಅತ್ಯಂತ ಅವಶ್ಯಕ.ಅದರಲ್ಲೂ ಆಹಾರದ ಬಗ್ಗೆ ಹೆಚ್ಚು ಕೇರ್ ತೆಗೆದುಕೊಳ್ಳುವುದು ಉತ್ತಮ..ಹಾಗೂ ತಾಯಿ ಯಾವ ಆಹಾರವನ್ನ ಸೇವಿಸ್ತಾಳೋ, ಅದರಲ್ಲಿರುವ ಪೋಷಕಾಂಶಗಳು ಮಗುವಿನ ಬೆಳವಣಿಗೆಯ ಮೇಲೆ ಪ್ರಭಾವವನ್ನು ಬೀರುತ್ತದೆ. ಹಾಗಾಗಿ ಆರೋಗ್ಯ ಮತ್ತು ಆಹಾರದ ಮೇಲೆ ಹೆಚ್ಚು ಕಾಳಜಿಯನ್ನ ವಹಿಸಬೇಕು.ಈ ಸಮಯದಲ್ಲಿ ಹೆಚ್ಚಿನ ಮಟ್ಟದಲ್ಲಿ  ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಉತ್ತಮ..ಗರ್ಭಿಣಿಯಾದ ೧-೧೨ ವಾರದ ತನಕ ಯಾವ ಫುಡ್ ಸೇವಿಸುವುದು ಉತ್ತಮ ಅನ್ನುವ ಮಾಹಿತಿ ಹೀಗಿದೆ..

ADVERTISEMENT

ಫೋಲೇಟ್ ಭರಿತ ಆಹಾರಗಳು

ಲೀಫಿ ಗ್ರೀನ್ಸ್ ವೆಜಿಟೆಬಲ್ಸ್ ಪಾಲಕ್, ಕೇಲ್, ಕೊಲಾರ್ಡ್ ಸೇವಿಸುವುದು ಉತ್ತಮ. ದ್ವಿದಳ ಕಾಳುಗಳು  ಕಪ್ಪು ಬೀನ್ಸ್ ಮಸೂರ ದಾಲ್, ಕಡಲೆ. ಸಿಟ್ರಸ್ ಅಂಶ ಇರುವಂತಹ  ಕಿತ್ತಳೆ, ದ್ರಾಕ್ಷಿಹಣ್ಣು, ನಿಂಬೆ,ಸ್ಟ್ರಾಬೆರಿ ಹಾಗೂ ಮುಖ್ಯವಾಗಿ ಆವಕಾಡೊಗಳನ್ನು ಸೇವಿಸಿ.

ಪ್ರೋಟೀನ್ ಅಂಶ ಹೆಚ್ಚಿರುವ ಪದಾರ್ಥಗಳು

ಡೈರಿ ಪ್ರಾಡಕ್ಟ್ ಆದಂತಹ ಹಾಲು, ಮೊಸರು ಪನ್ನೀರ್ ಬೆಣ್ಣೆ, ತುಪ್ಪ. ಮೀನು ಮತ್ತು ಚಿಕನ್ ನಲ್ಲೂ ಕೂಡ ಪ್ರೋಟೀನ್ ಅಂಶ ಹೆಚ್ಚಿರುತ್ತದೆ. ನಟ್ಸ್ ಮತ್ತು ಸೀಟ್ಸ್ ಅಂತ ಹೋದಾಗ ಅದರಲ್ಲಿ ಬಾದಾಮಿ,ಸೂರ್ಯಕಾಂತಿ ಬೀಜಗಳು ,ಹಾಗೂ ಚಿಯಾ ಸೀಡ್ಸ್ ನ ಸೇವಿಸಬಹುದು.

ಕಬ್ಬಿನಾಂಶ

ಗರ್ಭಿಣಿಯರು ಸೇವಿಸುವ ಆಹಾರದಲ್ಲಿ ಕಬ್ಬಿನಾಂಶ ಕೂಡ ಹೆಚ್ಚಿರಬೇಕು. ಕಬ್ಬಿನಾಂಶ ದೇಹದಲ್ಲಿ ಜಾಸ್ತಿ ಆಗಬೇಕು ಅಂದರೆ ಉತ್ತಮ ರೆಡ್ ಮೀಟ್ ಹೆಚ್ಚಿನ ಮಟ್ಟದಲ್ಲಿ ತಿನ್ನಬೇಕು. ಹಾಗೂ ಸಾಲ್ಮನ್,ಪೋರ್ಕ್ ಸೇವಿಸುವುದು ಒಳ್ಳೆಯದು.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ವಿಚಾರ:ರಾಜ್ಯ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

Next Post

ಬಾಬಾ ಸಿದ್ದಿಕ್ ಹತ್ಯೆಗೆ ಅಮಿತ್ ಶಾ ನಂಟು ಇದೆ: ಸಂಜಯ್ ರಾವತ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ಬಾಬಾ ಸಿದ್ದಿಕ್ ಹತ್ಯೆಗೆ ಅಮಿತ್ ಶಾ ನಂಟು ಇದೆ: ಸಂಜಯ್ ರಾವತ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada