ಗೋವುಗಳನ್ನು ಸಾವಿನ ದವಡೆಗೆ ದೂಡಿದ ಇದೆಂಥ ಗೋರಕ್ಷಣೆ? ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ

 ಗೋವುಗಳಲ್ಲಿ ಕಾಲುಬಾಯಿ ಜ್ವರ ಕಾಡಿಸಿಕೊಂಡ ಹಿನ್ನೆಲೆ, ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಗರಂ ಆಗಿದ್ದಾರೆ.   ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–FMD ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ADVERTISEMENT ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. … Continue reading ಗೋವುಗಳನ್ನು ಸಾವಿನ ದವಡೆಗೆ ದೂಡಿದ ಇದೆಂಥ ಗೋರಕ್ಷಣೆ? ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ