• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೆನ್ನಪಟ್ಟಣಕ್ಕಾಗಿ ಒಕ್ಕಲಿಗ ನಾಯಕರ ಬಹಿರಂಗ ಜಟಾಪಟಿ ! ಡಿಕೆಶಿ V/S HDK

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚೆನ್ನಪಟ್ಟಣಕ್ಕಾಗಿ ಒಕ್ಕಲಿಗ ನಾಯಕರ ಬಹಿರಂಗ ಜಟಾಪಟಿ ! ಡಿಕೆಶಿ V/S HDK
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆಯಲ್ಲಿ(Chennapattana bl election) ಡಿಕೆ ಸುರೇಶ್ (Dk suresh) ಸ್ಪರ್ಧೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk shivakumar) ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ (Mangalore) ಮಾತನಾಡಿದ ಡಿಕೆಶಿ ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ಅವನಿಗೆ ರೆಸ್ಟ್ ಕೊಡೋಕೆ ಹೇಳಿದ್ದಾರೆ. ಆದ್ರೆ ಪಾರ್ಟಿ ಕೆಲಸ ಮಾಡಬೇಕೆಂಬ ಆಸೆಯಿದೆ ಎಂದ್ರು.

ADVERTISEMENT

ಇನ್ನು ಇದೇ ವೇಳೆ ನಾನು ಚನ್ನಪಟ್ಟಣಕ್ಕೆ ಏನೂ ಮಾಡಿಲ್ಲ ಎಂದು ಕುಮಾರಸ್ವಾಮಿಗೆ (Kumaraswamy) ಏನು ಗೊತ್ತು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ಕುಮಾರಸ್ವಾಮಿ ಬಹಳ ಲೇಟಾಗಿ ರಾಜಕಾರಣಕ್ಕೆ ಬಂದವರು ಅಂತ ಕೆಂದ್ರ ಸಚಿವ ಕುಮಾರಸ್ವಾಮಿಗೆ ಟಾಂಗ್ ನೀಡಿದ್ರು.

ಇನ್ನೂ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್‌ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ (Delhi) ಕೌಂಟ‌ರ್ ಕೊಟ್ಟಿದ್ದಾರೆ. ನಾನು ರಾಜಕಾರಣಕ್ಕೆ ಬಂದದ್ದು ಲೇಟ್. ನಾನು ಕುಮಾರಸ್ವಾಮಿ ಗಿಂತಾ ಸೀನಿಯರ್ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಆದ್ರೆ ಚನ್ನಪಟ್ಟಣಕ್ಕೂ ನನಗೂ ಸಂಬಂಧ ಈಗ ಪ್ರಾರಂಭವಾಗಿಲ್ಲ,1985ರಲ್ಲೆ ದೇವೇಗೌಡರ (Devegowda) ಚುನಾವಣಾ ಉಸ್ತುವಾರಿ ನಾನು ವಹಿಸಿದ್ದೆ ಎಂದು ತಿರುಗೇಟು ಕೊಟ್ರು.

Tags: ಎಚ್ ಡಿ ಕುಮಾರಸ್ವಾಮಿಚೆನ್ನಪಟ್ಟಣ ಉಪ ಚುನಾವಣೆಚೆನ್ನಪಟ್ಟಣದಿಂದ ಡಿಕೆ ಸುರೇಶ್ ಸ್ಪರ್ಧೆಡಿಕೆ ಶಿವಕುಮಾರ್ಡಿಕೆ ಶಿವಕುಮಾರ್ ಸ್ಪರ್ಧೆ
Previous Post

ಹಾಲಿನ ಬೆಲೆ ಏರಿಕೆ ಬಗ್ಗೆ ಡಿಸಿಎಂ ಹೇಳಿದ್ದೇನು..?

Next Post

ಯಶಸ್ವಿಯಾಗಿ ನಡೆದ ನಿರ್ದೇಶಕರ ಸಂಘದ ಮಹಾಸಭೆ..

Related Posts

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ
Top Story

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

by ಪ್ರತಿಧ್ವನಿ
April 18, 2026
0

Greater Bengaluru Authority (ಜಿಬಿಎ) ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರವು ಚುನಾವಣೆ ಅವಧಿಯನ್ನು ವಿಸ್ತರಿಸಲು ಮನವಿ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post

ಯಶಸ್ವಿಯಾಗಿ ನಡೆದ ನಿರ್ದೇಶಕರ ಸಂಘದ ಮಹಾಸಭೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada