ಪ್ರತಿಧ್ವನಿ ಇಂಪ್ಯಾಕ್ಟ್; ಚಿಲುಮೆ ಸಂಸ್ಥೆ ವಿರುದ್ಧ FIR ದಾಖಲು

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಪ್ರಕಟಿಸಿದ ಬೆನ್ನಲ್ಲೇ ಚಿಲುಮೆ ಸಂಸ್ಥೆ ವಿರುದ್ಧ FIR ದಾಖಲಾಗಿದೆ. ADVERTISEMENT ನಗರದ ವೈಯಾಲಿಕ್ಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಹಗರಣ ಹೊರ ಬರುತ್ತಿದ್ದಂತೆ ವಿರೋಧ ಪಕ್ಷಗಳ ತೀವ್ರ ಟೀಕೆಗೆ … Continue reading ಪ್ರತಿಧ್ವನಿ ಇಂಪ್ಯಾಕ್ಟ್; ಚಿಲುಮೆ ಸಂಸ್ಥೆ ವಿರುದ್ಧ FIR ದಾಖಲು