• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವಾಮೀಜಿಗಳಿಗೆ ದೇಶದಲ್ಲಿ ಗೌರವ ಇದೆ..!

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸ್ವಾಮೀಜಿಗಳು ಜಾತಿಗೆ ಸೀಮಿತವಾಗಿ ಮಾತನಾಡ್ತಿದ್ದಾರೆ, ಚಂದ್ರಶೇಖರ ಸ್ವಾಮೀಜಿ ಶ್ರೀ ಸೈಲ ಪೀಠದ ಸ್ವಾಮೀಜಿಯೂ ಜಾತಿ ಸಿಎಂ ಬಗ್ಗೆ ಮಾತನಾಡಿದ್ದಾರೆ.
ಧಾರ್ಮಿಕ ವ್ಯವಸ್ಥೆಗೆ ಅಪಾಯಕಾರಿ ಇದು ಸ್ವಾಮೀಜಿಗಳನ್ನ ನಂಬುವ ಪರಿಸ್ಥಿತಿಯೂ ದೂರವಾಗಬಹುದು. ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿಯಾಗಿರೊದು ಅವರ ನಡೆ ನುಡಿಗಳಿಂದ ಅವರ ನಡೆ ನುಡಿಗಳನ್ನ ಪ್ರಶ್ನೆ ಮಾಡುವ ಹಕ್ಕು ಸ್ವಾಮೀಜಿಗಳಿಗಿದೆ ಸಮನ್ವಯತೆ ಶಾಂತಿಯ ಪಾಠವನ್ನ ಸ್ವಾಮೀಜಿಗಳು ಮಾಡಬೇಕು ಧಾರ್ಮಿಕ ವ್ಯವಸ್ಥೆಗೆ ಇಂತಹ ಹೇಳಿಕೆ ಕಂಠಕಪ್ರಾಯ ಆತಂರಿಕವಾಗಿ ಹಿಂದೆ ಇದೆಲ್ಲ ನಡಿತಿತ್ತು.

ADVERTISEMENT

ಸುಧಾರಿತ ಸಮುದಾಯದವರೇ ಜಾತಿ ರಾಜಕಾರಣದ ಬಗ್ಗೆ ಮಾತನಾಡುವುದು ಅಪಾಯಕಾರಿ ಇದರಿಂದ ಧಾರ್ಮಿಕ ಮುಖಂಡರು ದೂರವಿರಬೇಕು ಪಕ್ಷ ಏನೇ ತಿರ್ಮಾನ ತೆಗೆದು ಕೊಂಡ್ರು ನಾವು ಸಮ್ಮತಿಸಬೇಕು ಶಾಸಕರ ಅಭಿಪ್ರಾಯ ತೆಗೆದು ಕೊಂಡು ಅವರು ಮಾಡ್ತಾರೆ, ಗುರುಗಳ ಆಶೀರ್ವಾದ ಬಯಸಿ ಸರ್ಕಾರ ರಚಿಸಿದ್ರೆ ಆ ಗುರುಗಳೇ ಹೋಗಿ ಶಾಪ ಹಾಕುವಂತದ್ದು ಎಷ್ಟು ಸರಿ ಎಂದು ಚಂದ್ರಶೇಖರ ಸ್ವಾಮೀಜಿಗೆ ನಯವಾಗಿ ತಿವಿದ ಕನಕಗುರು ಪೀಠದ ಸಿದ್ದರಾಮ‌ ಸ್ವಾಮೀಜಿ.

Tags: Congress PartyDKSureshkanakaguruSiddaramaswamijiಸಿದ್ದರಾಮಯ್ಯ
Previous Post

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ..!!

Next Post

ಚುನಾವಣೆಯ ಸಂಧರ್ಭದಲ್ಲಿ ಜನಕ್ಕೆ ಕ್ಷೇತ್ರ ಅಭಿವೃದ್ಧಿ ಮಾಡ್ತೀವಿ ಎಂದು ಹೇಳಿರ್ತೇವೆ..!!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post

ಚುನಾವಣೆಯ ಸಂಧರ್ಭದಲ್ಲಿ ಜನಕ್ಕೆ ಕ್ಷೇತ್ರ ಅಭಿವೃದ್ಧಿ ಮಾಡ್ತೀವಿ ಎಂದು ಹೇಳಿರ್ತೇವೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!