ಉತ್ತಮ ಉದ್ಯೋಗವನ್ನು ಹೊಂದಬೇಕು ಎಂಬ ಕನಸು ಹೊಂದಿರುವವರಿಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಉತ್ತಮ ಉದ್ಯೋಗಾವಕಾಶ ಕಾದಿದೆ. ಒಟ್ಟು 2 ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು 2023, ಜೂನ್ 9 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ :
ಹುದ್ದೆ : ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್
ಸಂಸ್ಥೆಯ ಹೆಸರು : ನಿಮ್ಹಾನ್ಸ್ , ಬೆಂಗಳೂರು
ಖಾಲಿ ಇರುವ ಹುದ್ದೆ : 2
ಶೈಕ್ಷಣಿಕ ಅರ್ಹತೆ : ಅಸಿಸ್ಟೆಂಟ್ ಪ್ರೊಫೆಸರ್- ಎಂಡಿ, ಡಿಎನ್ಬಿ , ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್- ಸ್ನಾತಕೋತ್ತರ ಪದವಿ, ಪಿಎಚ್.ಡಿ