• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಾಕಿಸ್ತಾನ | ಭಾರತದ ಹೈಕಮಿಷನ್ ಕಚೇರಿಗೆ ಮೊದಲ ಬಾರಿಗೆ ಮಹಿಳಾ ಅಧಿಕಾರಿ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ದೇಶ, ರಾಜಕೀಯ
0
ಪಾಕಿಸ್ತಾನ

ಗೀತಿಕಾ ಶ್ರೀವಾಸ್ತವ

Share on WhatsAppShare on FacebookShare on Telegram

ಪಾಕಿಸ್ತಾನ ಇಸ್ಲಾಮಾಬಾದ್ನಲ್ಲಿರುವ ಭಾರತದ ಹೈಕಮಿಷನ್ ಕಚೇರಿಯ ರಾಯಭಾರ ವ್ಯವಹಾರಗಳ ಪ್ರಭಾರ ಮುಖ್ಯಸ್ಥರಾಗಿ ಗೀತಿಕಾ ಶ್ರೀವಾಸ್ತವ್ ಅವರನ್ನು ನೇಮಿಸಲಾಗಿದೆ.

ADVERTISEMENT

ಈ ಮೂಲಕ ಆ ಹುದ್ದೆಗೇರಿದ ಪ್ರಥಮ ಭಾರತೀಯ ಮಹಿಳೆ ಎನ್ನುವ ಖ್ಯಾತಿಗೆ ಗೀತಿಕಾ ಪಾತ್ರರಾಗಿದ್ದಾರೆ. 2005ರ ಬ್ಯಾಚ್ನ ಐಎಫ್ಎಸ್ ಅಧಿಕಾರಿಯಾಗಿರುವ ಗೀತಿಕಾ ಆವರು ಈ ಮೊದಲು ಭಾರತ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪಾಕಿಸ್ತಾನ ಭಾರತೀಯ ಹೈಕಮಿಷನ್ ಕಚೇರಿಯ ರಾಯಭಾರ ವ್ಯವಹಾರಗಳ ಪ್ರಭಾರ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಎಂ ಸುರೇಶ್ ಕುಮಾರ್ ಅವರು ದೆಹಲಿಗೆ ಮರಳುವ ಸಾಧ್ಯತೆ ಇರುವ ಕಾರಣ ಅವರ ಹುದ್ದೆಗೆ ಗೀತಿಕಾ ಅವರನ್ನು ನೇಮಕ ಮಾಡಲಾಗಿದೆ.

ಈ ಹುದ್ದೆಯು ಉಪರಾಯಭಾರಿ ಹುದ್ದೆಯಾಗಿದ್ದು, ಹಲವು ಜವಾಬ್ದಾರಿಗಳನ್ನು ಹೊಂದಿರುತ್ತದೆ. ವಿದೇಶದಲ್ಲಿ ರಾಯಭಾರಿ ಅಥವಾ ಹೈಕಮಿಷನರ್ ಅವರ ಅನುಪಸ್ಥಿತಿಯಲ್ಲಿ ರಾಜತಾಂತ್ರಿಕ ಕೆಲಸಗಳನ್ನು ತಾತ್ಕಾಲಿಕವಾಗಿ ನೋಡಿಕೊಳ್ಳಬೇಕಾಗುತ್ತದೆ. ಕಾಮನ್ವೆಲ್ತ್ ದೇಶಗಳ ನಡುವಿನ ರಾಜತಾಂತ್ರಿಕತೆ ಕಾರ್ಯಾಚರಣೆಗಳನ್ನು ‘ಹೈಕಮಿಷನ್’ ಎಂದೂ, ಕಾಮನ್ವೆಲ್ತ್ ಅಲ್ಲದ ದೇಶಗಳನ್ನು ‘ರಾಯಭಾರಿ’ಗಳೆಂದು ಕರೆಯಲಾಗುತ್ತದೆ.

ಗೀತಿಕಾ ಅವರು ಈಗಾಗಲೇ ಚೀನಾದ ರಾಯಭಾರ ಕಚೇರಿಯಲ್ಲಿ 2007ರಿಂದ 2009ರವರೆಗೆ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಕೋಲ್ಕತ್ತದಲ್ಲಿ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ, ವಿದೇಶಾಂಗ ಸಚಿವಾಲಯದಲ್ಲಿ ಹಿಂದೂ ಮಹಾಸಾಗರ ವಿಭಾಗದ ನಿರ್ದೇಶಕಿಯಾಗಿಯೂ ಕೆಲಸ ಮಾಡಿದ್ದಾರೆ.

ಇಸ್ಲಾಮಾಬಾದ್ ಮತ್ತು ನವದೆಹಲಿಯಲ್ಲಿರುವ ಭಾರತ- ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ಆಗಸ್ಟ್ 2019ರಿಂದ ಯಾವ ರಾಯಭಾರಿ ಅಧಿಕಾರಿಗಳು ಇಲ್ಲ. ಈ ಎರಡು ರಾಯಭಾರಿ ಕಚೇರಿಗಳು ಚಾರ್ಜ್ ಡಿ ಅಫೇರ್ಗಳ ನೇತೃತ್ವದಲ್ಲಿ ನಡೆಯುತ್ತಿದೆ.

Tags: Geetika ShreevastavIndiaIndian High CommissionIslamabadPakistanಇಸ್ಲಾಮಾಬಾದ್‌ಗೀತಿಕಾ ಶ್ರೀವಾಸ್ತವ್‌ಪಾಕಿಸ್ತಾನಭಾರತೀಯ ಹೈಕಮಿಷನ್‌
Previous Post

ಹಂಪಿಯಲ್ಲಿ ಅಪರೂಪದ ಬಿಳಿ ಬಣ್ಣದ ಹಾವು ಪತ್ತೆ

Next Post

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ: ಸಚಿವ ಶಿವಲಿಂಗೇಗೌಡ

Related Posts

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ವೇಗ ನೀಡಲಾಗಿದ್ದು, ಒಟ್ಟು ಮೂರು ಸಮಿತಿಗಳನ್ನು ಇಂದು ಸಂಜೆಯೊಳಗೆ ರಚಿಸಲಾಗುವುದು. ಈ ಸಂಬಂಧ...

Read moreDetails
ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಹೋರಾಟ:10 ದಿನದ 170 ಕಿ.ಮೀ ಪಾದಯಾತ್ರೆ ಘೋಷಣೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಹೋರಾಟ:10 ದಿನದ 170 ಕಿ.ಮೀ ಪಾದಯಾತ್ರೆ ಘೋಷಣೆ

August 25, 2026
KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

KPSC ಹಗರಣದ ತನಿಖೆ ಚುರುಕು: 329 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್..!

August 25, 2026
ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ

ಗ್ರಾಹಕರೇ ಎಚ್ಚರ..! ದೆಹಲಿಯ ಓಖ್ಲಾ ಸಬ್ಜಿ ಮಂಡಿಯಲ್ಲಿ ಬರೋಬ್ಬರಿ 508 KG ನಕಲಿ ಪನೀರ್‌ ಪತ್ತೆ

August 25, 2026
ತೆರಿಗೆ ಹಣದಲ್ಲಿ ಭತ್ತ ಖರೀದಿ..ಕಡಿಮೆ ಬೆಲೆಗೆ ಎಥೆನಾಲ್‌ ಕಂಪನಿಗಳಿಗೆ ಮಾರಾಟ..ಲಾಭ ಯಾರಿಗೆ..?

ತೆರಿಗೆ ಹಣದಲ್ಲಿ ಭತ್ತ ಖರೀದಿ..ಕಡಿಮೆ ಬೆಲೆಗೆ ಎಥೆನಾಲ್‌ ಕಂಪನಿಗಳಿಗೆ ಮಾರಾಟ..ಲಾಭ ಯಾರಿಗೆ..?

August 25, 2026
Next Post
ಸಚಿವ ಶಿವಲಿಂಗೇಗೌಡ

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಗೃಹಲಕ್ಷ್ಮಿ ಯೋಜನೆ: ಸಚಿವ ಶಿವಲಿಂಗೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada