• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭುವಂಗಾಲ ಗ್ರಾಮದಲ್ಲಿ ಕಾಡಾನೆ ಬೀಡು.

ಪ್ರತಿಧ್ವನಿ by ಪ್ರತಿಧ್ವನಿ
November 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಸೋಮವಾರಪೇಟೆ ತಾಲೋಕಿನ ಬಾಣವಾರ ಮೀಸಲು ಅರಣ್ಯ ವ್ಯಾಪ್ತಿಯ ಭುವಂಗಾಲ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಮರಿಯಾನೆ, 2 ಗಂಡಾನೆ ಸೇರಿದಂತೆ ಒಟ್ಟು 11 ಕಾಡಾನೆ ಹಿಂಡು ಗ್ರಾಮದಲ್ಲಿ ಸಂಚರಿಸುತ್ತಿದ್ದು ಇದರಿಂದ ಗ್ರಾಮಸ್ಥರು, ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಾಗೂ ವಾಹನ ಸವಾರರು ಭಯಬೀತರಾಗಿದ್ದಾರೆ.

ADVERTISEMENT

ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಯಲ್ಲಿ ಬಾಣವಾರ ಮೀಸಲು ಅರಣ್ಯ ಇದ್ದು ಕಾಡಿನಿಂದ ಬಂದ ಕಾಡಾನೆಗಳ ಹಿಂಡು ಹಗಲು ರಾತ್ರಿ ಎನ್ನದೆ ರಸ್ತೆ ಮಧ್ಯದಲ್ಲಿ ಹಿಂಡು ಹಿಂಡಾಗಿ ಸಂಚರಿಸುತ್ತರಿರುವುದನ್ನು ಕಂಡು ಗ್ರಾಮಸ್ಥರು ಭಯಗೊಂಡಿದ್ದಾರೆ ಇಲ್ಲಿ ಒಂದೆರೆಡು ಕಾಡಾನೆಗಳು ಸಂಚರಿಸುವುದು ಗ್ರಾಮಸ್ಥರಿಗೆ ಮಾಮೂಲಿಯಾಗಿದೆ ಆದರೆ ಸುಮಾರು 11 ಕಾಡಾನೆ ಹಿಂಡು ಹಗಲು ರಾತ್ರಿ ಎನ್ನದೆ ಗ್ರಾಮದ ರಸ್ತೆ ಮಧ್ಯೆ ಓಡಾಡುತ್ತಿರುವುದು ಇದೆ ಪ್ರಥಮ ಬಾರಿಯಾಗಿರುವುದ್ದರಿಂದ ಗ್ರಾಮಸ್ಥರು ಭಯಬೀತರಾಗಿದ್ದಾರೆ.

ಸೋಮವಾರ ಸಂಜೆ ಸುಮಾರು ಮರಿಯಾನೆ ಸೇರಿದಂತೆ 9 ಕಾಡಾನೆ ಹಿಂಡು ಗ್ರಾಮದ ರಸ್ತೆಯಲ್ಲಿ ಗ್ರಾಮ ಸಂಚಾರ ಮಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಮತ್ತು ವಾಹನ ಸವಾರರು ಗಾಬರಿಗೊಂಡಿದ್ದಾರೆ ಗ್ರಾಮಸ್ಥರು ಕೂಗಿ, ಶಬ್ಧ ಮಾಡಿ ಕಾಡಾನೆಯನ್ನು ಕಾಡಿಗೆ ಓಡಿಸಲು ಪ್ರಯತ್ನ ಪಟ್ಟರೂ ಕ್ಯಾರೆ ಮಾಡದ ಕಾಡಾನೆ ಹಿಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದವು ಈ ವೇಳೆ 2 ಗಂಡಾನೆಗಳು ರಸ್ತೆ ಮಧ್ಯೆ ಕಾದಾಟಕ್ಕೆ ಇಳಿದಿರುವುದನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದಾರೆ.

ಗ್ರಾಮಸ್ಥರು ಸೋಮವಾರಪೇಟೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾಡಾನೆಗಳನ್ನು ಕಾಡಿಗೆ ಅಟ್ಟುವುದು ಈ ಭಾಗದಲ್ಲಿ ಕಾಡಾನೆ ಸಮಸ್ಯೆಗೆ ಶ್ವಾಸ್ವಿತ ಪರಿಹಾರ ನೀಡುವಂತೆ ಆಗ್ರಹಿಸಿದರು ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿದರು.

Tags: Banwara reserve forestBhuvangala villageEnvironment Minister Eshwar KhandreforestMariane and 2 gandaneSomavarpet taluk
Previous Post

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

Next Post

16 ತಿಂಗಳಲ್ಲಿ 16 ಭ್ರಷ್ಟಾಚಾರ ಎಸಗಿದ ಕಾಂಗ್ರೆಸ್‌ ಸರ್ಕಾರ ಎಂದು ಕಿಡಿ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post

16 ತಿಂಗಳಲ್ಲಿ 16 ಭ್ರಷ್ಟಾಚಾರ ಎಸಗಿದ ಕಾಂಗ್ರೆಸ್‌ ಸರ್ಕಾರ ಎಂದು ಕಿಡಿ

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!